ಬಿಗ್ ಬಾಸ್ ರೂಪೇಶ್ ಶೆಟ್ಟಿ ನಟನೆ, ನಿರ್ದೇಶನದ “ಸರ್ಕಸ್” ತುಳು ಚಿತ್ರ ಬಿಡುಗಡೆ*
*ಬಿಗ್ ಬಾಸ್ ರೂಪೇಶ್ ಶೆಟ್ಟಿ ನಟನೆ, ನಿರ್ದೇಶನದ “ಸರ್ಕಸ್” ತುಳು ಚಿತ್ರ ಬಿಡುಗಡೆ* ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಶುಕ್ರವಾರ ಬೆಳಗ್ಗೆ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪ್ರೋತ್ಸಾಹ ನೀಡುತ್ತಿರುವುದು ಖುಷಿಯ ವಿಚಾರ […]


