ನಿರಂತರ ಹೋರಾಟದ ಫಲಶ್ರುತಿ: ನಿಖಿತಾ ಕುಟುಂಬಕ್ಕೆ 20 ಲ. ರೂ.ಗಳ ಪರಿಹಾರ
ನಿರಂತರ ಹೋರಾಟದ ಫಲಶ್ರುತಿ: ನಿಖಿತಾ ಕುಟುಂಬಕ್ಕೆ 20 ಲ. ರೂ.ಗಳ ಪರಿಹಾರ ಉಡುಪಿ: ನಿರಂತರ ಹೋರಾಟದ ಫಲಶ್ರುತಿಯಾಗಿ ಉಡುಪಿಯ ಖಾಸಗಿ ಆಸ್ಪತ್ರೆಯು ಮಾನವೀಯ ನೆಲೆಯಲ್ಲಿ ಇತ್ತೀಚೆಗೆ ಆಸ್ಪತ್ರೆಯಲ್ಲಿ ನಿಧನರಾದ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲಕ್ಷ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ಳೂರು, ಕುಟುಂಬದ ನೋವಿಗೆ ಸ್ಪಂದಿಸಿದ ಆಸ್ಪತ್ರೆ ವೈದ್ಯರು ಹಾಗೂ ವೈದ್ಯಕೀಯ ಸಂಘಟನೆಗಳ ಸ್ಪಂದನೆ ಶ್ಲಾಘನೀಯ. ಈ ಬಗ್ಗೆ ಧ್ವನಿಯೆತ್ತಿ […]


