Tag: clean

Uncategorised ಕರಾವಳಿ

ಕಾರ್ಕಳ  ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು,  ಶಿರ್ಡಿ ಸಾಯಿಬಾಬಾ ಕಾಲೇಜು ವಿದ್ಯಾರ್ಥಿಗಳಿಂದ ಆಗುಂಬೆ ಘಾಟ್ ಸ್ವಚ್ಛತೆ

ಕಾರ್ಕಳ : ರಾಷ್ಟ್ರೀಯ ಸೇವಾ ಯೋಜನೆಯ  ವತಿಯಿಂದ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.  ಈ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ಮಾಡುವ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಅವುಗಳ ಜೀವನ ದುಸ್ತರವಾಗುವಂತಾಗಿದೆ. ಆದ್ದರಿಂದ ನಾವು ಪ್ರಕೃತಿಯನ್ನು ಹಾಳುಗೆಡಹುವ ಕಾರ್ಯ ಬಿಟ್ಟು ಸಾಧ್ಯವಾದಷ್ಟು ಪರಿಸರದ […]

eMedia Kannada  @2025. All Rights Reserved.