Tag: close

ಕರಾವಳಿ

ಕಾರವಾರ :ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸಂಚಾರಕ್ಕೆ ಸುರಕ್ಷತಾ ಪ್ರಮಾಣ ಪತ್ರ ನೀಡದೇ ಇರುವುದರಿಂದ ಸುರಂಗ ಮಾರ್ಗ ನಿಷೇಧ

ಕಾರವಾರ: ಚತುಷ್ಪತ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕಾರವಾರದಿಂದ ಬಿಣಗಾವರೆಗೆ ನಿರ್ಮಾಣ ಮಾಡಿರುವ ಸುರಂಗ ಮಾರ್ಗದ ಸಂಚಾರಕ್ಕೆ ಸುರಕ್ಷತಾ ಪ್ರಮಾಣ ಪತ್ರ ನೀಡದೇ ಇರುವುದರಿಂದ ವಾಹನ ಹಾಗೂ ಜನರ ಸಂಚಾರವನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಭಾನುವಾರ ಆದೇಶ ಹೊರಡಿಸಿದ್ದಾರೆ.  ಟನಲ್‌ 1ಮತ್ತು  2 ರಲ್ಲಿ ಸಂಚಾರ ಮುಕ್ತಗೊಳಿಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುರಕ್ಷತಾ ಪ್ರಮಾಣ ಪತ್ರವನ್ನು ಪಡೆಯದೇ ಇರುವುದರಿಂದ ಸಾರ್ವಜನಿಕ ಸುರಕ್ಷತೆ  ಹಿತದೃಷ್ಟಿಯಿಂದ ಹಾಗೂ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗ್ರತ […]

eMedia Kannada  @2025. All Rights Reserved.