Tag: cm mamatha banerji

ರಾಜಕೀಯ

ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 3,317 ಗ್ರಾಮ ಪಂಚಾಯತ್‌ಗಳ ಪೈಕಿ 2,552 ರಲ್ಲಿ ಗೆಲುವು ಸಾಧಿಸಿದೆ   ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು 341 ಪಂಚಾಯತ್ ಸಮಿತಿಗಳಿಗೆ ನಡೆದ ಚುನಾವಣೆಯಲ್ಲಿ 232 ಮತ್ತು 20 ಜಿಲ್ಲಾ ಪರಿಷತ್‌ಗಳಲ್ಲಿ 12ನ್ನು ಗೆದ್ದಿದೆ. ಬಿಜೆಪಿಯು ಕೇವಲ  68 ಗ್ರಾಮ ಪಂಚಾಯತಿಗಳು, ಏಳು ಪಂಚಾಯತಿ ಸಮಿತಿಗಳು ಗೆದ್ದಿದೆ. ಇನ್ನು ಯಾವುದೇ ಜಿಲ್ಲಾ ಪರಿಷತ್ತುಗಳನ್ನು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಎಡರಂಗವು 15 ಗ್ರಾಮ ಪಂಚಾಯತ್ ಮತ್ತು […]

ರಾಜಕೀಯ

ಪ.ಬಂಗಾಳ: ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಮುನ್ನಡೆ

ಪಶ್ಚಿಮ ಬಂಗಾಳದ 1,847 ಗ್ರಾಮ ಪಂಚಾಯಿತಿಗಳ ಪೈಕಿ ತೃಣಮೂಲ ಕಾಂಗ್ರೆಸ್ 1,254ರಲ್ಲಿ ಗೆಲುವು ಸಾಧಿಸಿದ್ದು, ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಎಣಿಕೆ ಪೂರ್ಣಗೊಂಡಿದೆ ಎಂದು ಎಬಿಪಿ ವರದಿ ಮಾಡಿದೆ. ರಾಜ್ಯದಲ್ಲಿ ಒಟ್ಟು 3,317 ಗ್ರಾಮ ಪಂಚಾಯಿತಿಗಳಿವೆ. ಬಿಜೆಪಿ ಇದುವರೆಗೆ 288 ಗ್ರಾಮ ಪಂಚಾಯಿತಿಗಳನ್ನು ಗೆದ್ದಿದೆ. ಅದರಲ್ಲಿ ಎಡರಂಗ 110ರಲ್ಲಿ ಗೆದ್ದಿದ್ದರೆ, ಕಾಂಗ್ರೆಸ್‌ನ 137 ಪಂಚಾಯಿತಿಗಳನ್ನು ಗೆದ್ದಿದೆ. ಎಣಿಕೆ ಪೂರ್ಣಗೊಂಡ 341 ಪಂಚಾಯತಿ ಸಮಿತಿಗಳಲ್ಲಿ ಆಡಳಿತ ಪಕ್ಷವು ಎಲ್ಲಾ 28 ಅನ್ನು ಗೆದ್ದುಕೊಂಡಿದೆ. 20 ಜಿಲ್ಲಾ ಪರಿಷತ್‌ನ ಫಲಿತಾಂಶವನ್ನು […]

ದೇಶ-ವಿದೇಶ

breaking news …… ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

  ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಅನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ಜಲ್ಪೈಗುರಿಯಲ್ಲಿ ಪಂಚಾಯತ್ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು. ನಂತರ ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ತಲುಪಲು ಹೆಲಿಕಾಪ್ಟರ್‌ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಸಿಲಿಗುರಿ ಸಮೀಪದ ಸೆವೋಕ್ ವಾಯು ನೆಲೆಯಲ್ಲಿ ಹೆಲಿಕಾಪ್ಟರ್ ಅನ್ನು ಪೈಲಟ್ ತುರ್ತು […]

eMedia Kannada  @2025. All Rights Reserved.