Tag: CM SIDDARAMAIAH

ರಾಜಕೀಯ

Chief Minister Siddaramaiah submits resignation to Governor’s Secretary Prabhu Shankar

Chief Minister Siddaramaiah submits resignation to Governor’s Secretary Prabhu Shankar   (Bengaluru) Bengaluru: Siddaramaiah on Thursday submitted his resignation as Chief Minister of Karnataka.    Chief Minister Siddaramaiah submitted his resignation to Governor’s Secretary Prabhu Shankar and addressed a press conference at Home Office Krishna.   He announced that he has resigned as Chief Minister. […]

ರಾಜಕೀಯ

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ (Siddaramaiah resigns as Chief Minister of Karnataka)

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ (Bengaluru) ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.   ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿ, ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಘೋಷಿಸಿದ್ದಾರೆ.   ನಾನು ಈ ಹಿಂದೆಯೂ ಹೇಳಿದ್ದೆ ಹೈಕಮಾಂಡ್ […]

ರಾಜಕೀಯ

ಸಿಎಂ ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ (DK shi bowed down to CM Siddaramaiah’s feet)

ಸಿಎಂ ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ   ಪರಸ್ಪರ ಅಪ್ಪಿಕೊಂಡು ಶುಭಾಶಯ ಕೋರಿದ ಸಿಎಂ – ಡಿಸಿಎಂ  (Bengaluru) ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.    ಇಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು […]

ರಾಜಕೀಯ

ಸಿಎಂ ಸಿದ್ದರಾಮಯ್ಯನವರಿಂದ ‘ಬ್ರೇಕ್ ಫಾಸ್ಟ್ ಮೀಟಿಂಗ್’ (‘Breakfast meeting’ by CM Siddaramaiah)

ಸಿಎಂ ಸಿದ್ದರಾಮಯ್ಯನವರಿಂದ ‘ಬ್ರೇಕ್ ಫಾಸ್ಟ್ ಮೀಟಿಂಗ್‘ ಸಿಎಂ ಅವರ ಅಧಿಕೃತ ನಿವಾಸ ‘ಕಾವೇರಿ‘ಯಲ್ಲಿ ನಡೆದ ಟೀ ಪಾರ್ಟಿ  (Bengaluru) ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ರಾಜೀನಾಮೆ ವದಂತಿಗಳ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಹಮ್ಮಿಕೊಂಡಿರುವ ‘ಬ್ರೇಕ್ ಫಾಸ್ಟ್ ಮೀಟಿಂಗ್’ (Breakfast Meeting) ಭಾರಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.    ಸಿಎಂ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಈ ಮಹತ್ವದ ಸಭೆ ನಡೆಯುತ್ತಿದ್ದು, ರಾಜ್ಯ ಸಚಿವ ಸಂಪುಟದ ಪ್ರಮುಖ ನಾಯಕರು […]

ರಾಜಕೀಯ

ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ (CM Siddaramaiah likely to resign on Thursday morning)

ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ  ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ (Bengaluru) ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.    ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.    ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ […]

ರಾಜಕೀಯ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ (Prabodh Chandra Hejamadi elected as the new president of Hejamadi Rural Congress)

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ ಮಾಜಿ ಸಚಿವ, ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಶಿಫಾರಸ್ಸು (Kaup) ಕಾಪು: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.   ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ ಯವರ ಶಿಫಾರಸ್ಸಿನ ಮೇರೆಗೆ, ಕಾಪು ಬ್ಲಾಕ್ […]

BUDGET

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ  ಸರ್ಕಾರದ ನಿರ್ಲಕ್ಷ್ಯ  : ಯಶ್ ಪಾಲ್ ಸುವರ್ಣ (Government’s negligence regarding coastal fisheries in state budget: Yashpal Suvarna)

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ  ಸರ್ಕಾರದ ನಿರ್ಲಕ್ಷ್ಯ  : ಯಶ್ ಪಾಲ್ ಸುವರ್ಣ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ (Udupi) ಉಡುಪಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಅನುದಾನ, ಯೋಜನೆಗಳನ್ನು ಘೋಷಣೆ ಮಾಡದೇ ತನ್ನ ದಿವ್ಯ ನಿರ್ಲಕ್ಷ್ಯವನ್ನು ಮುಂದುವರೆಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. […]

ರಾಜಕೀಯ

 ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ (Dark Budget for Coastal District: Udap MLA Yashpal Suvarna)

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರ್ನಾಟಕ ಭೂಪಟದಲ್ಲಿ ಉಡುಪಿ ಜಿಲ್ಲೆಯ ಅಸ್ತಿತ್ವವನ್ನೇ ಮರೆತ ಸಿಎಂ : ಆರೋಪ (Udupi) ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ […]

ರಾಜಕೀಯ

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Coastal districts are being treated unfairly again and again in the budget: Kaup MLA Gurme Suresh Shetty)

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ   ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡು: ಆರೋಪ (Kaup) ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ದಾಖಲೆಯ ರಾಜ್ಯ  ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಯ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.  ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ. ಓಟ್‌ […]

Uncategorised

ದ. ಕ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ (The state budget has written a new commentary for the development of the DK district: MLA Manjunath Bhandari

 ದ. ಕ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್   (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ.   ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ […]

eMedia Kannada  @2025. All Rights Reserved.