Tag: CM SIDDARAMAIAH

ವ್ಯವಹಾರ

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ (CM announces establishment of award in Jayanthi’s name)

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆ (Bengaluru) ಬೆಂಗಳೂರು : ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.  ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.  ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ […]

help

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯ ಆಯ್ಕೆ ಸಮಿತಿ ಸದಸ್ಯರಾಗಿ  ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ (Free bus passes distributed to rural journalists: Srinivas Nayak Indaje appointed as member of the state selection committee)

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯ ಆಯ್ಕೆ ಸಮಿತಿ ಸದಸ್ಯರಾಗಿ  ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ (Mangaluru) ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ‌ ಸರಕಾರ ಆದೇಶ ಮಾಡಿದೆ.  ಗ್ರಾಮೀಣ‌ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ ನಡೆಸಲು […]

health

ಬೆಂಗಳೂರು : 2 ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ, ಆರೋಗ್ಯ ಸಚಿವರಿಂದ ತುರ್ತು ಸಭೆ (Bengaluru: HMPV virus detected in 2 children, Health Minister holds emergency meeting)

ಸಾಂದರ್ಭಿಕ ಚಿತ್ರ ಬೆಂಗಳೂರು : 2 ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ, ಆರೋಗ್ಯ ಸಚಿವರಿಂದ ತುರ್ತು ಸಭೆ   (Bengaluru)ಬೆಂಗಳೂರು : ಬೆಂಗಳೂರು : 2 ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ  ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ರವರು ಆರೋಗ್ಯ ಇಲಾಖೆಯ ತುರ್ತು ಸಭೆ ಕರೆದು ಸೋಂಕು ಹರಡದಂತೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಚೀನಾ ದೇಶದಲ್ಲಿ ಎಚ್‌ಎಂಪಿವಿ ಸೋಂಕು ಆರ್ಭಟಿಸುತ್ತಿರುವ ಬೆನ್ನಲ್ಲೆ ಬೆಂಗಳೂರು ನಗರದಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ 8 ತಿಂಗಳ ಹಾಗೂ […]

ನಿಧನ

_BREAKING NEWS. …ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ

    …ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ ನವದೆಹಲಿ, (ಡಿಸೆಂಬರ್ 26): ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದ್ದ ಸಿಂಗ್, […]

ಅಪಘಾತ ನಿಧನ

ಜಮ್ಮು ಕಾಶ್ಮೀರದಲ್ಲಿ ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ (CM pays last respect to soldiers who died in an accident  in Jammu Kashmir)

ಜಮ್ಮು ಕಾಶ್ಮೀರದಲ್ಲಿ ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿ.ಎಂ.ಘೋಷಣೆ  (Belagavi) ಬೆಳಗಾವಿ ಡಿ 26: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.  ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.  ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ  ಮುಖ್ಯಮಂತ್ರಿಗಳು, ಯೋಧರ […]

ನಿಧನ

ಖ್ಯಾತ ಸಿನೆಮಾ ನಿರ್ದೇಶಕ, ಪದ್ಮಭೂಷಣ ಸಮ್ಮಾನಿತ ಶ್ಯಾಂ ಬೆನಗಲ್‌ ನಿಧನ (Famous motion film Director Sham Benegal passes away)

ಖ್ಯಾತ ಸಿನೆಮಾ ನಿರ್ದೇಶಕ, ಪದ್ಮಭೂಷಣ ಸಮ್ಮಾನಿತ ಶ್ಯಾಂ ಬೆನಗಲ್‌ ನಿಧನ  (Mumbai) ಮುಂಬಯಿ: ಸಾಮಾಜಿಕ ಕಳಕಳಿಯ ಸಿನಿಮಾ ನಿರ್ದೇಶಕ ಎಂದೇ ಖ್ಯಾತಿ ಪಡೆದ ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಂ ಬೆನಗಲ್‌ (90)ರವರು ಸೋಮವಾರ ಮುಂಬಯಿಯಲ್ಲಿ ವಿಧಿವಶರಾಗಿದ್ದಾರೆ. ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ವೋ ಕಾರ್ಡ್‌ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಡಿ. 14­ರಂದು ಅವರು ತಮ್ಮ 90ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು ಎಂದು ಅವರ ಪುತ್ರಿ ಪಿಯಾ ಬೆನೆಗಲ್‌ ಅವರು ಹೇಳಿದ್ದಾರೆ. 18 ರಾಷ್ಟ್ರೀಯ ಪ್ರಶಸ್ತಿಗಳು: ನೈಜವಾಗಿ […]

ರಾಜಕೀಯ

ಸರ್ಕಾರ ರೈತರ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Government in favor of farmers : CM Siddaramaiah)

ಸರ್ಕಾರ ರೈತರ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು ಡಿ. 23– ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.  ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು  ಬಾರಿ ಭೂ ಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ  ರೈತರ […]

ಸಂಘ, ಸಂಸ್ಥೆಗಳು

ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ   ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Jan 18-19 : Logo realese of 39TH  State journalists Conference at Thumakuru)

ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Bengaluru) ಬೆಂಗಳೂರು : ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಗೊಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ […]

health ವಿಡಿಯೋ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (CM Siddramayya Inaugurate Jayadeva Hosphital at Gulbarga)

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಜಯದೇವ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ: ಸಿ.ಎಂ ಪ್ರಶಂಸೆ (Gulbarga) ಕಲಬುರಗಿ ಡಿ 22: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ  ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕಲಬುರಗಿಯಲ್ಲಿ ಭಾನುವಾರ ಬೆಳಿಗ್ಗೆ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ […]

ರಾಜಕೀಯ

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Massive protest by Laxmi Hebbalkar fans against MLC CT Ravi)

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Belagavi) ಬೆಳಗಾವಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಸಿಟಿ ರವಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು (ಶನಿವಾರ) ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ‌ ನಡೆಸಿ ಸಿಟಿ ರವಿಯವರ ಪ್ರತಿಕೃತಿ ದಹಿಸಿದ್ದಾರೆ.   ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿಯವರನ್ನು ವಿಧಾನ ಪರಿಷತ್ […]

eMedia Kannada  @2025. All Rights Reserved.