ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಖಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Congress Candidate Raju Poojaryʼs Victory is certain : Minister Laxmi Hebbalkar)
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಖಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಉಪ ಚುನಾವಣೆ (Udupi) ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ […]








