Tag: CM SIDDARAMAIAH

Breaking News

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ (Padubidri Airport: Letter from Aviation Minister to MP Kota)

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ     ಮತ್ತೆ ಮುನ್ನೆಲೆಗೆ ಬಂದ ಪಡುಬಿದ್ರಿ ವಿಮಾನ ನಿಲ್ದಾಣದ ಕನಸು (Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರಿ ಬಳಿಯ ಎರ್ಮಾಳಿನಲ್ಲಿ ಪ್ರಸ್ತಾಪಿಸಲಾದ ವಿಮಾನ ನಿಲ್ದಾಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಾಪು ಶಾಸಕ […]

ರಾಜಕೀಯ

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದೆ : ಆರ್. ಅಶೋಕ್ ಆರೋಪ (Drug mafia is asserting its supremacy in the state: R. Ashok alleges)

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದೆ : ಆರ್. ಅಶೋಕ್ ಆರೋಪ ಕಾಪು ಮಂಥನ್‌ ರಿಸಾರ್ಟಿನಲ್ಲಿ ನಡೆದ ಪತ್ರಿಕಾಗೋಷ್ಠಿ (Kaup) ಕಾಪು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದ್ದರೂ, ಕಾಂಗ್ರೆಸ್ ಸರಕಾರ  ಅದನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಸೋಮವಾರ ಕಾಪುವಿನ ಮಂಥನ್‌ ರಿಸಾರ್ಟಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಭಾರೀ ಡ್ರಗ್ಸ್ ಮಾಫಿಯಾವನ್ನು ಪತ್ತೆಹಚ್ಚಿರುವುದು ಕರ್ನಾಟಕ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ. ಒಂದೆರಡು […]

ರಾಜಕೀಯ

ಅಕಾಲಿಕ ಮಳೆಗೆ ಕಾಪು ಕ್ಷೇತ್ರದಲ್ಲಿ 5.992ಹೆಕ್ಟೆರ್ ಪ್ರದೇಶ ಬೆಳೆ ಹಾನಿ : ಸಚಿವ ಕೃಷ್ಣ ಭೈರೇಗೌಡ (5.992 hectare crop damage in Kapu constituency due to untimely rain: Minister Krishna Bhairegowda)

  ಅಕಾಲಿಕ ಮಳೆಗೆ ಕಾಪು ಕ್ಷೇತ್ರದಲ್ಲಿ 5.992ಹೆಕ್ಟೆರ್ ಪ್ರದೇಶ ಬೆಳೆ ಹಾನಿ : ಸಚಿವ ಕೃಷ್ಣ ಭೈರೇಗೌಡ ವಿಧಾನ ಸಭೆಯಲ್ಲಿ ಕಾಪು ಗುರ್ಮೆ ಸುರೇಶ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು (Belgaum) ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಲ್ಲಿ ರಾಜ್ಯದಲ್ಲಿ ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಎಷ್ಟು ಹೆಕ್ಟೆರ್ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ಭತ್ತದ […]

ರಾಜಕೀಯ

  ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ (CM Siddaramaiah – DCM D.K. Shivakumar breakfast meeting)

ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್   ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ ಸಿಎಂ, ಡಿಸಿಎಂ ಜಂಟಿ ಹೇಳಿಕೆ (Bengaluru) ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ.      ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, […]

ಕ್ರೀಡೆ

ಮೂಡಬಿದ್ರಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಪ್ರಥಮ ಸಭೆ (First meeting of the State Kambala Association in Moodbidri)

 ಮೂಡಬಿದ್ರಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಪ್ರಥಮ ಸಭೆ  ನೂತನ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿಯವರಿಗೆ ಅಭಿನಂದನೆ (Moodabidri) ಮೂಡುಬಿದ್ರಿ : ಕಂಬಳಕ್ಕೆ ಸರ್ಕಾರದ ಮಾನ್ಯತೆ ಹಾಗೂ ಕಂಬಳ ಆಯೋಜನೆಗೆ ಹೈಕೋರ್ಟ್ ಅನುಮತಿ ನೀಡಿರುವುದರಿಂದ ಅತ್ಯಂತ ಚಾಗರೂಕರಾಗಿ ಕಂಬಳಗಳನ್ನು ಶಿಸ್ತುಬದ್ಧವಾಗಿ, ಸಮಯ ಪರಿಪಾಲನೆಯೊಂದಿಗೆ ನಡೆಸುವ ಕುರಿತು ಬುಧವಾರ ಮೂಡಬಿದ್ರಿಯಲ್ಲಿ ನಡೆದ ರಾಜ್ಯ ಕಂಬಳ ಅಸೋಸಿಯೇಶನ್ ಪದಾಧಿಕಾರಿಗಳ ಪ್ರಥಮ ಸಭೆಯಲ್ಲಿ ನಿರ್ಣಯಿಸಲಾಯಿತು.    ಕಂಬಳ ಸಮಿತಿಗಳ ವ್ಯವಸ್ಥಾಪಕರು ಹಾಗೂ ಅಸೋಯೇಶನ್‌ನ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಸುವ […]

ಕ್ರೀಡೆ

ಉಡುಪಿ : ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ರಚನೆ, ಸರಕಾರದ ಮಾನ್ಯತೆ (Udupi: Karnataka State Kambala Association formed)

ಉಡುಪಿ : ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ರಚನೆ, ಸರಕಾರದ ಮಾನ್ಯತೆ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಯ್ಕೆ (Bengaluru) ಬೆಂಗಳೂರು : ಕರಾವಳಿಯ ಜಾನಪದ ಕ್ರೀಡೆ ಕಂಬಳವು ಇದೀಗ ರಾಜ್ಯ ಕ್ರೀಡಾ ಸಂಸ್ಥೆಯಿಂದ ಮಾನ್ಯತೆ ಪಡೆದಿದ್ದು, ಕಂಬಳ ಕ್ರೀಡೆ ಎಂದು ಸರಕಾರ ಪರಿಗಣಿಸಿದೆ.   ಅಧ್ಯಕ್ಷರಾಗಿ ಬೆಳಪು ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿಯವರು ಆಯ್ಕೆ ಆಗಿದ್ದಾರೆ.   ಹಲವಾರು ವರ್ಷಗಳಿಂದ ಕಂಬಳವನ್ನು ಕ್ರೀಡೆಯಾಗಿ ಪರಿವರ್ತಿಸಬೇಕೆಂಬ ಆಗ್ರಹವನ್ನು ಕಂಬಳ ಸಂಸ್ಥೆ ಮಾಡಿತ್ತು ಈಗ ಕಾಲ ಕೂಡಿ ಬಂದಿದೆ. […]

ಅಪರಾಧ

ಕಟೀಲು ಶ್ರೀ ಕ್ಷೇತ್ರದ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ (Derogatory message against CM Siddaramaiah regarding Kateel Sri constituency)

ಕಟೀಲು ಶ್ರೀ ಕ್ಷೇತ್ರದ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ ಬಿಜೆಪಿ ಐಟಿ ಸೆಲ್ ನ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು  (Karkala) ಕಾರ್ಕಳ : ಐತಿಹಾಸಿಕ, ಧಾರ್ಮಿಕ ಹಿನ್ನಲೆಯುಳ್ಳ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಿತ್ತರಿಸಿ ತೇಜೋವಧೆ ಮಾಡಿದ ಬಿಜೆಪಿ ಐಟಿ ಸೆಲ್ ನಲ್ಲಿರುವ ಯುವಕನ ವಿರುದ್ದ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.‌  ಕಾರ್ಕಳ ತಾಲೂಕಿನ ಈದು ಗ್ರಾಮದ […]

ನಿಧನ

ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ ವಿಧಿವಶ (Udupi – Uchchila Dasara 2025: Su from So team meeting)

ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ ವಿಧಿವಶ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನ (Bengaluru) ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.      ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.     ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.    ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. […]

help

ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಿ : ಸಿಎಂಗೆ ಪವನ್ ಕುಮಾರ್ ಶಿರ್ವ ಪತ್ರ (Distribute new ration cards to eligible people: Pawan Kumar Shirva letter to CM)

ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಿ : ಸಿಎಂಗೆ ಪವನ್ ಕುಮಾರ್ ಶಿರ್ವ ಪತ್ರ ಆಯುಷ್ಮಾನ್ ಭಾರತ್ ಸೇವೆ ಪಡೆಯಲು ಪಡಿತರ ಚೀಟಿ ಕಡ್ಡಾಯ (Udupi) ಉಡುಪಿ: ಪ್ರಸ್ತುತ ಸುಮಾರು ನಾಲ್ಕು ವರ್ಷಗಳಿಂದ ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ರೇಷನ್ ಕಾರ್ಡ್ ಹೊಸದಾಗಿ ಮಾಡಲು ಅವಕಾಶ ಸಿಗುತ್ತಿಲ್ಲ. ಈಗಾಗಲೇ ಕೆಲವಾರು ಬಾರಿ ತಿದ್ದುಪಡಿಗೆ ಅವಕಾಶ ಸಿಗುತ್ತಿದೆ. ಆದರೆ ಹೊಸ ರೇಷನ್ ಕಾರ್ಡ್ ಗೆ ಅವಕಾಶ ಇಲ್ಲದೆ ಶಾಲಾ ಮಕ್ಕಳಿಗೆ ಶಾಲಾ ಶಿಕ್ಷಣಕ್ಕೆ ದಾಖಲಾತಿ ಮಾಡುವ ಸಂದರ್ಭದಲ್ಲಿ ಸರಿಯಾದ ದಾಖಲೆ ಇಲ್ಲದೆ […]

ರಾಜಕೀಯ

ಕಾಂಗ್ರೆಸ್ ನಿಂದ ‘ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ’ ಪಥ ಸಂಚಲನ (Congress holds ‘Save the Constitution – Save Democracy’ roadshow)

ಕಾಂಗ್ರೆಸ್ ನಿಂದ ‘ಸಂವಿಧಾನ ರಕ್ಷಿಸಿ –ಪ್ರಜಾಪ್ರಭುತ್ವ ಉಳಿಸಿ‘ ಪಥ ಸಂಚಲನ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಥ ಸಂಚಲನ (Bantwala) ಬಂಟ್ವಾಳ: ರಾಷ್ಟ್ರದಾದ್ಯಂತ ವೋಟ್ ಚೋರಿ (ಮತಕಳ್ಳತನ ) ಬಗ್ಗೆ ಎಐಸಿಸಿ ಆಂದೋಲನ ರೂಪಿಸಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಸೂಚನೆಯಂತೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ‘ಘೋಷಣೆಯೊಂದಿಗೆ ಬಿ ಸಿ ರೋಡ್ ನಲ್ಲಿ   ಪಥ ಸಂಚಲನ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು […]

eMedia Kannada  @2025. All Rights Reserved.