Tag: CM SIDDARAMAIAH

ಧಾರ್ಮಿಕ ರಾಜಕೀಯ

ಧರ್ಮಸ್ಥಳ ಕ್ಷೇತ್ರದ ತೇಜೋವಧೆಗೆ ಹಿಂದೂ ವಿರೋಧಿ ಶಕ್ತಿ ಯತ್ನ: ತನಿಖೆಗೆ ಉಡುಪಿ ಶಾಸಕರ ಆಗ್ರಹ (Anti-Hindu forces attempt to in Dharmasthala constituency: Udupi MLAs demand investigation)

ಧರ್ಮಸ್ಥಳ ಕ್ಷೇತ್ರದ ತೇಜೋವಧೆಗೆ ಹಿಂದೂ ವಿರೋಧಿ ಶಕ್ತಿ ಯತ್ನ: ತನಿಖೆಗೆ ಉಡುಪಿ ಶಾಸಕರ ಆಗ್ರಹ (Udupi) ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿಂದೂ ವಿರೋಧಿ ಶಕ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.  ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡದ ತನಿಖೆ ಪ್ರಗತಿಯಲ್ಲಿದ್ದರೂ, ಧರ್ಮಸ್ಥಳದ ಕುರಿತು ಆಧಾರ ರಹಿತ ಹೇಳಿಕೆಗಳಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಕಮ್ಯೂನಿಸ್ಟ್ ಮನಸ್ಥಿತಿಯ ಜಾಲಗಳ […]

ರಾಜಕೀಯ

ಶಾಸಕಾಂಗ ಸಮ್ಮೇಳನದಲ್ಲಿ ಭಾಗವಹಿಸಿರುವುದು ಹೆಮ್ಮೆ ಯಾಗಿದೆ – ಶಾಸಕ ಗುರ್ಮೆ ಸುರೇಶ ಶೆಟ್ಟಿ (Proud to have participated in the Legislative Conference – MLA Gurme Suresh Shetty)

ಶಾಸಕಾಂಗ ಸಮ್ಮೇಳನದಲ್ಲಿ ಭಾಗವಹಿಸಿರುವುದು ಹೆಮ್ಮೆ ಯಾಗಿದೆ – ಶಾಸಕ ಗುರ್ಮೆ ಸುರೇಶ ಶೆಟ್ಟಿ  ಅಮೆರಿಕಾದ ಬೋಸ್ಟಸ್‌ ನಲ್ಲಿ ನಡೆದ ಶಾಸಕಾಂಗ ಸಮ್ಮೇಳನ   (Kaup) ಕಾಪು: ಅಮೆರಿಕಾದ ಬೋಸ್ಟನ್‌ ನಗರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ರಾಜ್ಯ ಶಾಸಕಾಂಗ ಸಮ್ಮೇಳನದಲ್ಲಿ ಭಾಗವಹಿಸಿರುವುದು ಅತ್ಯಂತ ಹೆಮ್ಮೆಯಾಗಿದೆ ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.  ಕಾಪು ವಿಧಾನಸಭಾ ಕ್ಷೇತ್ರದ ಮತದಾರರ ಶುಭಾಶೀರ್ವಾದಿಂದ ಈ ಸಮ್ಮೇಳವನ್ನು ಪ್ರತಿನಿಧಿಸುವ ಅವಕಾಶ ಲಭಿಸಿದ್ದು, ಸಮ್ಮೇಳದಲ್ಲಿ ನಡೆದ ಎಲ್ಲಾ ಕಾರ್ಯಾಗಾರಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗಿಯಾಗಿದ್ದೇನೆ.  ರಾಜ್ಯ […]

PROBLEMS protest

 ಕೋಳಿ ಅಂಕದ ಬಗ್ಗೆ ಕಾಂಗ್ರೆಸ್‌ ಮುಖಂಡ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿಕೆ (Congress leader Prasad Raj Kanchan’s statement on the chicken issue)

ತುಳುನಾಡು ಧರ್ಮ ಜಾಗರಣಾ ವೇದಿಕೆ ಕ್ಷಮೆಗೆ ಆಗ್ರಹ (Udupi) ಉಡುಪಿ: ತುಳುನಾಡಿನ ದೈವಾರಾಧನೆಯ ಭಾಗವಾದ ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಅವಹೇಳನಕಾರಿ ಹೇಳಿಕೆಯಿಂದ ತುಳುನಾಡಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಬಗ್ಗೆ ತುಳುನಾಡು ಧರ್ಮ ಜಾಗರಣಾ ವೇದಿಕೆ ಬಹಿರಂಗ ಕ್ಷಮೆ ಯಾಚನೆಗೆ ಆಗ್ರಹಿಸಿದೆ. ಶುಕ್ರವಾರ ಉಡುಪಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮುಖಂಡರು ಮಾತನಾಡಿದರು. ಕಳೆದ ಮಂಗಳವಾರ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಥಳೀಯ ಶಾಸಕರನ್ನು ಟೀಕಿಸುವ […]

ರಾಜಕೀಯ

ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ(Let active Congress workers get the chairmanship of the Coastal Development Authority: Asha Anchan Katapady)

 ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ (Udupi) ಉಡುಪಿ: ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನ ಸಿಗುವಂತಾಗಲಿ ಎಂದು ಕಾಪು ಕಾಂಗ್ರೆಸ್‌ ಉಪಾಧ್ಯಕ್ಷೆ ಆಶಾ ಅಂಚನ್‌ ಕಟಪಾಡಿ ಪಕ್ಷ ವರಿಷ್ಠರನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ತಮ್ಮ ಜಾತಿಯವರಿಗೆ ನೀಡಿ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಇದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಹತ್ತು ಹಲವು ವರ್ಷಗಳಿಂದ ನಿಷ್ಠಾವಂತರಾಗಿ ದುಡಿದವರಿಗೆ ಮೋಸ […]

ರಾಜಕೀಯ ವಿಡಿಯೋ

ರಾಜಕಿಯ ನನಗೆ ಗಂಜಿ ಕೇಂದ್ರ ಅಲ್ಲ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Politician is not a porridge center for me: Kapu MLA Gurme Suresh Shetty)

ರಾಜಕಿಯ ನನಗೆ ಗಂಜಿ ಕೇಂದ್ರ ಅಲ್ಲ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕಾಪುವಿನಲ್ಲಿ ಶಾಸಕರ ಪತ್ರಿಕಾಗೋಷ್ಠಿ (Kaup) ಕಾಪು : ಶಾಸಕನಾಗಿ ಎರಡು ವರ್ಷಗಳಲ್ಲಿ ಕಾಪು ಕ್ಷೇತ್ರದ ಅಭಿವೃದ್ದಿಗೆ ಯಾವುದೇ ಜಾತಿ ಧರ್ಮ ಭೇದವಿಲ್ಲದೆ ಸೀಮಿತ ಅನುದಾನದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಂದಿದ್ದೇನೆ. ವಿನಾ ಕಾರಣ ನನ್ನ ಮೇಲೆ ಅಪಾದನೆ ಮಾಡುತ್ತಿರುವ ಮಾಜಿ ಸಚಿವ ವಿನಯಕುಮಾರ್ ಅವರು ಆರೋಪವನ್ನು ಸಾಬೀತು ಮಾಡಲಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸವಾಲು ಎಸೆದರು. ಕಾಪುವಿನಲ್ಲಿ ಸೋಮವಾರ […]

PROBLEMS protest ಅಪರಾಧ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹಿಂದೆ ಸ್ಮಗ್ಲಿಂಗ್‌ ಮಾಫಿಯಾ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ (Smuggling mafia behind Chinnaswamy stampede case – Former DySP Anupama Shenoy makes explosive statement)

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹಿಂದೆ ಸ್ಮಗ್ಲಿಂಗ್‌ ಮಾಫಿಯಾ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ (Udupi) ಉಡುಪಿ: ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್‌ ಮಾಫಿಯಾ ಇದರ ಹಿಂದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದ್ದು ಸರಕಾರದ ಈ ವರದಿಯನ್ನು ನಾನು ವಿರೋಧಿಸುತ್ತೇನೆ. ಕೆಜೆ ಹಳ್ಳಿ ಮತ್ತು […]

PROBLEMS ಅಪರಾಧ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹಿಂದೆ ಸ್ಮಗ್ಲಿಂಗ್‌ ಮಾಫಿಯಾ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ (Udupi: Smuggling mafia behind Chinnaswamy stampede case – Former DySP Anupama Shenoy makes explosive statement)

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹಿಂದೆ ಸ್ಮಗ್ಲಿಂಗ್‌ ಮಾಫಿಯಾ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ (Udupi) ಉಡುಪಿ: ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್‌ ಮಾಫಿಯಾ ಇದರ ಹಿಂದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದ್ದು ಸರಕಾರದ ಈ ವರದಿಯನ್ನು ನಾನು ವಿರೋಧಿಸುತ್ತೇನೆ. ಕೆಜೆ ಹಳ್ಳಿ ಮತ್ತು […]

ಅಪರಾಧ ರಾಜಕೀಯ

ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ : ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ (Parashurama Theme Park in Karkala Bailur: Demand for action against Congress leaders)

ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ : ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ (Karkala) ಕಾರ್ಕಳ :  ಕಾ ರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಪ್ರವಾದೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕ್ ಕಾರ್ಕಳದ ಕನಸಿನ ಯೋಜನೆಯಾಗಿದ್ದು, ಈ ಬಗ್ಗೆ ಜಾಲತಾಣದಲ್ಲಿ ಅಪಪ್ರಚಾರ ಮಾಡಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ  ಕ್ರಮ ವಹಿಸುವಂತೆ ಬಿಜೆಪಿ ಕಾರ್ಕಳ ಕ್ಷೇತ್ರಧ್ಯಕ್ಷ ನವೀನ್ ನಾಯಕ್ ಬುಧವಾರ ಪೊಲೀಸ್ ಇಲಾಖೆ ಮತ್ತು ತಾಲೂಕ […]

ಅಪರಾಧ ರಾಜಕೀಯ

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ- ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು- ಸುನಿಲ್ ಕುಮಾರ್ (Karkala: Parasurama Theme Park Controversy – Politics of Hatred Should Be Ended in Development – Sunil Kumar)

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ– ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು– ಸುನಿಲ್ ಕುಮಾರ್ (Karkal) ಕಾರ್ಕಳ; ಪರಶುರಾಮ ಥೀಂ ಪಾರ್ಕ್ ಹಾಗೂ ಪರಶುರಾಮ ಪ್ರತಿಮೆಯ ಬಗ್ಗೆ ಕಾಂಗ್ರೆಸ್ಸಿಗರು ನಡೆಸುತ್ತಿದ್ದ ನಿರಂತರ ಅಪಮಾನಕ್ಕೆ ಸೋಲಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಪ್ರತಿಮೆ ಫೈಬರ್‌ನದ್ದು ಎಂದು ನಡೆಸುತ್ತಿದ್ದ ಟೂಲ್ ಕಿಟ್ ಅಪಪ್ರಚಾರ ಸುಳ್ಳು ಎನ್ನುವುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ. ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಕಾರ್ಕಳ‌‌ ಪೊಲೀಸರು ನ್ಯಾಯಾಲಯಕ್ಕೆ […]

PROBLEMS ಅಪರಾಧ

ಕಾರ್ಕಳ : ಪರಶುರಾಮ ಮೂರ್ತಿ ಕಂಚಿನದ್ದಲ್ಲ ಹಿತ್ತಾಳೆಯದ್ದು : ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ (Karkala: Parashurama idol is not made of bronze. It is made of brass metal, police submit charge sheet to court)

ಕಾರ್ಕಳ : ಪರಶುರಾಮ ಮೂರ್ತಿ ಕಂಚಿನದ್ದಲ್ಲ ಹಿತ್ತಾಳೆಯದ್ದು : ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ (Karkala) ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿ ಕೃಷ್ಣ ನಾಯ್ಕ ತಯಾರಿಸಿದ ಪರಶು ರಾಮ ಮೂರ್ತಿ ಕಂಚಿನಿಂದ ಮಾಡಿದ್ದಲ್ಲ, ಹಿತ್ತಾಳೆಯಿಂದ ಮಾಡಿದ್ದು ಎಂಬ ಅಂಶ ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.  ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ […]

eMedia Kannada  @2025. All Rights Reserved.