Tag: CM SIDDARAMAIAH

PROBLEMS protest ಶಾಲಾ ಕಾಲೇಜು

ಬೆಳಪು: ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ  ಅವ್ಯವಹಾರದ ಬಗ್ಗೆ ತನಿಖೆಗೆ ಅಸ್ತು: ಡಾ. ದೇವಿಪ್ರಸಾದ್ ಶೆಟ್ಟಿ (Belapu: Investigation into the mismanagement of the Advanced Science Research Center: Dr. Deviprasad Shetty)

ಬೆಳಪು: ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ  ಅವ್ಯವಹಾರದ ಬಗ್ಗೆ ತನಿಖೆಗೆ ಅಸ್ತು: ಡಾ. ದೇವಿಪ್ರಸಾದ್ ಶೆಟ್ಟಿ (Belapu) ಬೆಳಪು: ಕಾಪು ತಾಲೂಕಿನ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಅನುದಾನದಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾರೀ ಭ್ರಷ್ಟಾಚಾರವಾಗಿದ್ದು, ೧೦ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಬಡ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲಬೇಕಾದ ಯೋಜನೆಗೆ ಕತ್ತಲು ಆವರಿಸಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ನೀಡಿ ತಕ್ಷಣ […]

ಧಾರ್ಮಿಕ

 ಬೆಳ್ಮಣ್ : ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಗೃಹ ಸಚಿವ ಪರಮೇಶ್ವರ್‌ರವರ ಚಂಡಿಕಾ ಯಾಗ (Home Minister Parameshwar’s Chandika Yaga at Belman Sri Durgaparameshwari Temple)

ಬೆಳ್ಮಣ್ : ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಗೃಹ ಸಚಿವ ಪರಮೇಶ್ವರ್‌ರವರ ಚಂಡಿಕಾ ಯಾಗ ಲೋಕಕಲ್ಯಾಣಕ್ಕಾಗಿ ಪೂಜೆ:  ಜಿ. ಪರಮೇಶ್ವರ್ (Belman) ಬೆಳ್ಮಣ್‌ : ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಂಗಳವಾರ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ರವರು ಕುಟುಂಬ ಸಮೇತರಾಗಿ ಸೇವಾರೂಪದ ಶ್ರೀ ಮಹಾ ಚಂಡಿಕಾಯಾಗ ನೀಡಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ವೇದಮೂರ್ತಿ ಬಿ. ವಿಘ್ನೇಶ್  ಭಟ್‌ರವರ ನೇತೃತ್ವದಲ್ಲಿ ವಿಶೇಷ ಪೂಜೆ ಮಹಾ ಚಂಡಿಕಾಯಾಗ, ಅನ್ನ ಸಂತರ್ಪಣೆ ಸಂಪನ್ನಗೊಂಡಿತು. ಗೃಹ ಸಚಿವ ಜಿ. ಪರಮೇಶ್ವರ್‌ರವರು ಪತ್ನಿ ಜತೆ […]

ರಾಜಕೀಯ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ (Railway ticket price hike should be withdrawn immediately: CM Siddaramaiah demands)

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು : ಸಿಎಂ ಸಿದ್ದರಾಮಯ್ಯ ಆಗ್ರಹ (Bengaluru) ಬೆಂಗಳೂರು: ಕೇಂದ್ರ ಸರ್ಕಾರವು ರೈಲ್ವೇ ಟಿಕೆಟ್ ದರ ಏರಿಕೆ ಮಾಡಿದ್ದು, ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.  ರೈಲ್ವೇ ದರ ಏರಿಕೆ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದ ಸಿಎಂ,  ರೈಲ್ವೇ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಲೇಬೇಕೆಂದು ಹೇಳಿದ್ದಾರೆ.  ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ  ಬಿಜೆಪಿಯವರು, […]

help ರಾಜಕೀಯ

ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bus passes distributed to journalists at Bengaluru Vartha bhavan)

ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ವಾರ್ತಾಭವನದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸಿದರು.   ದಕ್ಷಿಣ ಕನ್ನಡ ಜಿಲ್ಲೆಯಿಂದ ಉಳ್ಳಾಲದ ವಾರ್ತಾ ಭಾರತಿ ವರದಿಗಾರ ಅಬ್ದುಲ್ ಬಶೀರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ಪಾಸ್ ಹಸ್ತಾಂತರಿಸಿದರು.   ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ […]

ರಾಜಕೀಯ

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ : ಸಿಎಂ ಸಿದ್ದರಾಮಯ್ಯ (CM Siddaramaiah requests President to approve seven bills)

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ : ಸಿಎಂ ಸಿದ್ದರಾಮಯ್ಯ (New Dhelhi) ನವದೆಹಲಿ : ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳ ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 […]

help ರಾಜಕೀಯ

ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (July 1 : Free bus pass for journalists – KV Prabhakar)

ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (Malemahadeveshwara) ಮಲೆಮಹಾದೇವೇಶ್ವರ ಬೆಟ್ಟ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆವಿ ಪ್ರಭಾಕರ್‌ ಹೇಳಿದ್ದಾರೆ. ಅವರು ಮಲೆಮಹಾದೇವೇಶ್ವರ ಬೆಟ್ಟದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಐದನೇ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಆಹಾರ

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Indira Canteen inaugurated in Kapu by Udupi in-charge Minister)

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ‌ ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ […]

ರಾಜಕೀಯ ವಿಡಿಯೋ

ಶಾಸಕ ಸುನೀಲ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ (No need to learn moral lessons from MLA Sunil: Minister Lakshmi Hebbalkar)

ಶಾಸಕ ಸುನೀಲ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ (Udupi) ಉಡುಪಿ: ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ. ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ತಿರುಗೇಟು ನೀಡಿದ್ದಾರೆ.  ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ […]

ಜಿಲ್ಲಾಡಳಿತ

  ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi District Magistrate Vidyakumari K. transferred; Swaroopa TK as new DC

  ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi) ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.  ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.

ಜಿಲ್ಲಾಡಳಿತ

  ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi District Magistrate Vidyakumari K. transferred; Swaroopa TK as new DC

  ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi) ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.  ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.

eMedia Kannada  @2025. All Rights Reserved.