Tag: CM SIDDARAMAIAH

ರಾಜಕೀಯ

ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (The government under Siddaramaiah and the party under D.K. Shivakumar are strong: Minister Lakshmi Hebbalkar)

ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್   ಕೆಪಿಸಿಸಿ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಸಚಿವರು   (Bengaluru) ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, 25 ವರ್ಷಗಳ […]

ರಾಜಕೀಯ

ಉಡುಪಿ : ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ- ಸಂಸದ ಕೋಟ ಆರೋಪ (Udupi: A systematic conspiracy is underway to thwart the Centre’s plan – MP Kota alleges)

ಉಡುಪಿ : ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ– ಸಂಸದ ಕೋಟ ಆರೋಪ (Udupi) ಉಡುಪಿ: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ ಎಂದು  ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.   ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ದೇಶದಲ್ಲಿ 2 ಸಾವಿರ ಕೋಟಿ ವ್ಯವಹಾರ ಜನೌಷಧಿ ಕೇಂದ್ರದಲ್ಲಿ ನಡೆಯುತ್ತದೆ. ಕಡಿಮೆ ದರದಲ್ಲಿ […]

CONGARTULATIONS ಜಿಲ್ಲಾಡಳಿತ

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮುಖ್ಯಸ್ಥರಾಗಿ ಎಂ.ಎ. ಸಲೀಂ ನೇಮಕ (M.A. Salim appointed as new police chief of Karnataka state)

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮುಖ್ಯಸ್ಥರಾಗಿ ಎಂ.ಎ. ಸಲೀಂ ನೇಮಕ (Bengaluru) ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯ ಹೊಸ ಮುಖ್ಯಸ್ಥರಾಗಿ 1993ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.   ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಬುಧವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಸಲೀಂ ಅವರನ್ನು ಮುಂದಿನ ಆದೇಶದವರೆಗೆ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರ (ಡಿಜಿ ಮತ್ತು ಐಜಿಪಿ) ಏಕಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ.   ಎಂ.ಎ. ಸಲೀಂ ಅವರು ಬುಧವಾರ […]

PROBLEMS ಅಪರಾಧ

ಕನ್ನಡಿಗರ ಅವಹೇಳನ ಪ್ರಕರಣ: ಗಾಯಕ ಸೋನು ನಿಗಮ್‌ಗೆ ಮಧ್ಯಂತರ ಪರಿಹಾರ ನೀಡಿದ ಉಚ್ಛ ನ್ಯಾಯಾಲಯ (Kannadigas defamation case : High Court grants interim relief to singer Sonu Nigam)

ಕನ್ನಡಿಗರ ಅವಹೇಳನ ಪ್ರಕರಣ : ಗಾಯಕ ಸೋನು ನಿಗಮ್‌ಗೆ ಮಧ್ಯಂತರ ಪರಿಹಾರ ನೀಡಿದ ಉಚ್ಛ ನ್ಯಾಯಾಲಯ    (Bengaluru) ಬೆಂಗಳೂರು : ಪಹಲ್ಗಾಮ್ ಭಯೋತ್ಪಾದನಾ ಕೃತ್ಯವನ್ನು‘ಕನ್ನಡ’ಕ್ಕೆ ಹೋಲಿಸಿದ್ದ ಗಾಯಕ ಸೋನು ನಿಗಮ್ ಅವರಿಗೆುಚ್ಛ ನ್ಯಾಯಾಲಯ ಮಧ್ಯಂತರ ಪರಿಹಾರ ನೀಡಿದೆ.   ತನಿಖೆಗೆ ಸಹಕರಿಸಿದರೆ ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಭರವಸೆ ನೀಡಿದೆ.  ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಸಂಗೀತ ಕಚೇರಿಯಲ್ಲಿ ತಮ್ಮ ಹೇಳಿಕೆ ವಿರುದ್ಧ […]

ರಾಜಕೀಯ

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Why wasn’t the Praja Soudha inaugurated when the BJP was in power for four years: CM questions MLA Vedavyas Kamath on stage)

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Mangaluru) ಮಂಗಳೂರು : ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ […]

ಜಿಲ್ಲಾಡಳಿತ ರಾಜಕೀಯ

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Farmers should adopt new technologies and increase their income: Minister Lakshmi Hebbalkar)

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವೆ ಸಚಿವರು   (Kundapura) ಕುಂದಾಪುರ : ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ […]

ವಿಡಿಯೋ ಸಂಘ, ಸಂಸ್ಥೆಗಳು

ಕಾಪು ಕಾಂಗ್ರೆಸ್‌ಗೆ (ದಕ್ಷಿಣ) ನೂತನ ಸಾರಥಿಯಾಗಿ ವೈ. ಸುಕುಮಾರ್ ನೇಮಕ (Y. Sukumar appointed as new leader of Kaup Congress)

ಕಾಪು ಕಾಂಗ್ರೆಸ್‌ಗೆ (ದಕ್ಷಿಣ) ನೂತನ ಸಾರಥಿಯಾಗಿ ವೈ. ಸುಕುಮಾರ್ ನೇಮಕ (Kaup) ಕಾಪು : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಕಾಪು ವಿಧಾನಸಭೆ ಕ್ಷೇತ್ರದ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವೈ. ಸುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿಕೆ ಶಿವಕುಮಾರ್‌ ರವರು ಆದೇಶ ನೀಡಿದ್ದಾರೆ.   ವೈ. ಸುಕುಮಾರ್ ಅವರು ತಕ್ಷಣ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು […]

ಧಾರ್ಮಿಕ

ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಳಗಳಲ್ಲಿ ವಿಶೇಷ ಪೂಜೆಗೆ ಸೂಚನೆ (Special pujas to be held in temples of Muzrai Department across the state for the benefit of soldiers)

ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಳಗಳಲ್ಲಿ ವಿಶೇಷ ಪೂಜೆಗೆ ಸೂಚನೆ (Bengaluru) ಬೆಂಗಳೂರು: ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರ ಸೂಚನೆ ನೀಡಿದೆ. ಆಪರೇಷನ್ ಸಿಂಧೂರ ನಡೆಸುವ ಮೂಲಕ ಉಗ್ರರ ನೆಲೆಯ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಈ ಮೂಲಕ ಪೆಹಲ್ಗಾಂ ಹಿಂದೂ ಹತ್ಯಾಕಾಂಡಕ್ಕೆ ಪ್ರತಿಕಾರದ ಹೆಜ್ಜೆ ಇಟ್ಟಿದೆ.   ಸರಕಾರದ ಅದೇಶಾನುಸಾರ ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ದೇವರಿಗೆ […]

CONGARTULATIONS

ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ರಾಜ್ಯದ ಪರವಾಗಿ ಅಭಿನಂದನೆ : ಸಿಎಂ ಸಿದ್ದರಾಮಯ್ಯ (Congratulations on behalf of the state to the brave soldiers of India who destroyed the terrorist base and showed valor: CM Siddaramaiah)

FILE PHOTO ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ರಾಜ್ಯದ ಪರವಾಗಿ ಅಭಿನಂದನೆ : ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದ್ರಾಮಯ್ಯ ಹೇಳಿದ್ದಾರೆ. ಅವರು ಬುಧವಾರ ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ದೇಶದ […]

ರಾಜಕೀಯ

ಶಾಸಕ ಹರೀಶ್ ಪೂಂಜಾರಿಂದ ಧಾರ್ಮಿಕ ಕೇಂದ್ರದಲ್ಲಿ ಸೌಹಾರ್ದತೆ ಕೆಡಿಸುವ ಪ್ರಯತ್ನ : ರಕ್ಷಿತ್‌ ಶಿವರಾಂ (MLA Harish Poonja’s attempt to disrupt harmony at religious center : KPCC Secretary Rakshit Shivaram)  

ಶಾಸಕ ಹರೀಶ್ ಪೂಂಜಾರಿಂದ ಧಾರ್ಮಿಕ ಕೇಂದ್ರದಲ್ಲಿ ಸೌಹಾರ್ದತೆ ಕೆಡಿಸುವ ಪ್ರಯತ್ನ : ರಕ್ಷಿತ್‌ ಶಿವರಾಂ   (Thekkaru) ತೆಕ್ಕಾರು : ಧಾರ್ಮಿಕ ಕೇಂದ್ರವನ್ನು ಸೌಹಾರ್ದತೆಯ ತಾಣವಾಗಿಸುವ ಬದಲಾಗಿ ಸೌಹಾರ್ದತೆಯನ್ನು ಕೆಡಿಸಿ, ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡಲು ಉಪಯೋಗಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ನಡೆ ಅತ್ಯಂತ ಖಂಡನೀಯ. ಇದು ಜನಪ್ರತಿನಿಧಿಯೊಬ್ಬರ ಬೇಜವಾಬ್ದಾರಿ ನಡೆಗೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಮುಸ್ಲಿಮರ […]

eMedia Kannada  @2025. All Rights Reserved.