ಉಡುಪಿ : ‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್ ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್ (Udupi: Sampath arrested for posting on Instagram, ‘Kill CM Siddaramaiah, Hindus will be at peace’)
ಉಡುಪಿ : ‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್ ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್ ಉಡುಪಿ: ‘sampussampu s SANOOR’ ಎಂಬ ಇನ್ ಸ್ಟಾಗ್ರಾಂ ಖಾತೆಯಲ್ಲಿ ‘ಸಿ.ಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಎಂದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಪತ್ ಎಸ್ ಸಾಲಿಯಾನ್ ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ನಿರ್ವಹಿಸಿಕೊಂಡಿದ್ದ. ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ ಎಂಬ ಆರೋಪಿಯ ಪೋಸ್ಟ್ […]










