Tag: CM SIDDARAMAIAH

ರಾಜಕೀಯ

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ (Let’s work towards uprooting inequality: CM Siddaramaiah calls)

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ (Bengaluru) ಬೆಂಗಳೂರು, ಏ. 21: ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ […]

PROBLEMS

ಕರಾವಳಿ ಭಾಗದಲ್ಲಿ ಕೆಲವೇ ವರ್ಷಗಳಲ್ಲಿ ಶೇ.90ರಷ್ಟು ಕನ್ನಡ ಶಾಲೆಗಳು ಮುಚ್ಚುತ್ತವೆ- ಮುರಲಿ‌ ಕಡೆಕಾರ್ ಕಳವಳ (90% of Kannada schools in the coastal region will close in a few years – Murali Kadekar worries)

ಕರಾವಳಿ ಭಾಗದಲ್ಲಿ ಕೆಲವೇ ವರ್ಷಗಳಲ್ಲಿ ಶೇ.90ರಷ್ಟು ಕನ್ನಡ ಶಾಲೆಗಳು ಮುಚ್ಚುತ್ತವೆ– ಮುರಲಿ‌ ಕಡೆಕಾರ್ ಕಳವಳ (Udupi) ಉಡುಪಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಭಾರತ- ಭಾರತಿ ಟ್ರಸ್ಟ್ ಉಡುಪಿ ಇದರ ವತಿಯಿಂದ “ಏಕ್ ಭಾರತ್- ಶ್ರೇಷ್ಠ್ ಭಾರತ್ ಹಾಗೂ ಯುಗಾದಿ ಹಬ್ಬದ ಆಚರಣೆ” ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಬ್ರಿಟಿಷರು ಬಿಟ್ಟು ಹೋದ ಮೆಕಾಲೆ ಶಿಕ್ಷಣ […]

ರಾಜಕೀಯ

ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ  ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ಮೇಲೆ ಇಡಿ ದೋಷಾರೋಪ : ಮೋದಿ, ಶಾ ಸೇಡಿನ ರಾಜಕಾರಣ – ಸಿಎಂ (The E filing a chargesheet against senior Congress leader Sonia Gandhi and Rahul Gandhi — who has always posed a formidable challenge to the Union Government — is yet another chapter in the vindictive politics of Prime Minister Narendra Modi and Home Minister Amit Shah)

ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ  ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ಮೇಲೆ ಇಡಿ ದೋಷಾರೋಪ : ಮೋದಿ, ಶಾ ಸೇಡಿನ ರಾಜಕಾರಣ – ಸಿಎಂ (Bengaluru) ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು […]

ರಾಜಕೀಯ

  ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ (The Centre’s wrong policies are the reason for the price hike: Chief Minister Siddaramaiah)

  ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ  ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ  (Belagavi) ಬೆಳಗಾವಿ, ಏಪ್ರಿಲ್ 13: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.  ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , […]

social service ಶಾಲಾ ಕಾಲೇಜು

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳಿಂದ ಹಣ್ಣು ತರಕಾರಿಗಳ ಉಡುಗೊರೆ (Chief Minister Siddaramaiah receives gifts of fruits and vegetables from children of Kuthlur Government School)

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳಿಂದ ಹಣ್ಣು ತರಕಾರಿಗಳ ಉಡುಗೊರೆ (Belthangadi) ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಕಾಂಗ್ರೆಸ್‌ ಯುವ ನಾಯಕ ರಕ್ಷಿತ್ ಶಿವರಾಂ ಭೇಟಿ ಮಾಡಿಸಿದರು.  ಮಕ್ಕಳು ಕಲಿಕೆಯ ಜೊತೆ ಕೃಷಿಯ ಬಗ್ಗೆ ಸ್ವಲ್ಪಮಟ್ಟಿಗೆ ಜ್ಞಾನ, ಆಸಕ್ತಿ ಬೆಳೆಸಿಕೊಂಡಿರುವುದು ಭಾರತದಂಥ ಕೃಷಿ ಪ್ರಧಾನ […]

ತಂತ್ರಜ್ಞಾನ

ದಿಲ್ಲಿಯಲ್ಲಿ ಕರ್ನಾಟಕ ಭವನ ಕಾಮಗಾರಿ ನಡೆಸಿಕೊಟ್ಟ ಸುಜಯ್ ಕುಮಾರ್ ಶೆಟ್ಟಿಯವರಿಗೆ ಸನ್ಮಾನ (Sujay Kumar Shetty, who led the construction of Karnataka Bhavan in Delhi, was felicitated.

ದಿಲ್ಲಿಯಲ್ಲಿ ಕರ್ನಾಟಕ ಭವನ ಕಾಮಗಾರಿ ನಡೆಸಿಕೊಟ್ಟ ಸುಜಯ್ ಕುಮಾರ್ ಶೆಟ್ಟಿಯವರಿಗೆ ಸನ್ಮಾನ (udupi) ಉಡುಪಿ: ದಿಲ್ಲಿಯಲ್ಲಿ ರಾಜ್ಯ ಸರಕಾರ ನಿರ್ಮಿಸಿರುವ ಕರ್ನಾಟಕ ಭವನ -1  (ಕಾವೇರಿ) ಲೋಕಾರ್ಪಣೆ ಸಂದರ್ಭ ಕಾಮಗಾರಿಯನ್ನು ಸುಂದರವಾಗಿ ನಡೆಸಿಕೊಟ್ಟ ಕಾರ್ಕಳದ ಎಸ್ ಕೆ ಎಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಜಯ್ ಕುಮಾರ್ ಶೆಟ್ಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು.   ಈ ಸಂದರ್ಭ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಮಾಜ ಕಲ್ಯಾಣ ಸಚಿವ […]

ಅಪರಾಧ

ನನ್ನ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ (There are no appointments in my department, don’t be fooled: Minister Lakshmi Hebbalkar appeals)

ನನ್ನ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ (Bengaluru) ಬೆಂಗಳೂರು :  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.  ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು […]

ರಾಜಕೀಯ

 ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ (No change in state, district, taluk guarantee implementation committees: CM)

ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ (Bengaluru) ಬೆಂಗಳೂರು, ಮಾ13: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.  ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.  ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು […]

ರಾಜಕೀಯ

  ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Ranya Rao’s gold smuggling case should be properly investigated: Minister Lakshmi Hebbalkar)

  ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Bengaluru) ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.  ಗ್ಯಾರಂಟಿ […]

ರಾಜಕೀಯ

ಹಲಾಲ್ ಬಜೆಟ್ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ : ಮುಖ್ಯಮಂತ್ರಿ ಸಿದ್ದರಾಮಯ್ಯ (Halal Budget Criticism- BJP’s Dirty Mindset: C M Siddaramaiah)

ಹಲಾಲ್ ಬಜೆಟ್ ಟೀಕೆ– ಬಿಜೆಪಿಯವರ ಕೊಳಕು ಮನಸ್ಥಿತಿ : ಮುಖ್ಯಮಂತ್ರಿ ಸಿದ್ದರಾಮಯ್ಯ 4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು : ಸಿಎಂ (Bengaluru) ಬೆಂಗಳೂರು, ಮಾರ್ಚ್ 08: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  2025-26 ನೇ ಸಾಲಿನ ಆಯವ್ಯಯ ಕುರಿತಂತೆ […]

eMedia Kannada  @2025. All Rights Reserved.