Tag: CM SIDDARAMAIAH

ಅಪರಾಧ

ಶಿರ್ವ: ಕಟ್ಟಿಂಗೇರಿಯಲ್ಲಿ ಶಿಲುಬೆ ದ್ವಂಸ : ದೂರು

ಶಿರ್ವ: ಕಟ್ಟಿಂಗೇರಿಯಲ್ಲಿ ಶಿಲುಬೆ ದ್ವಂಸ : ದೂರು (Shirva: Cross vandalized in Kattingeri : Complaint) ಶಿರ್ವ: ಕಟ್ಟಿಂಗೇರಿಯಲ್ಲಿ ಶಿಲುಬೆ ದ್ವಂಸ : ದೂರು (Shirva) ಶಿರ್ವ:  ಶಿರ್ವ ಗ್ರಾಮದ ಕಟ್ಟಿಂಗೇರಿಯ ಕುದುರೆಮಲೆ ಎಂಬಲ್ಲಿಯ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬೆಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ  ದುಷ್ಕರ್ಮಿಗಳು ಕೆಡವಿ ದ್ವಂಸ ಮಾಡಿದ್ದಾರೆ. ಈ ಪವಿತ್ರ ಶಿಲುಬೆಯು ಕ್ರೈಸ್ತ […]

ರಾಜಕೀಯ

 ಉಡುಪಿ: ಕರಾವಳಿ ಸಹಿತ 12 ಜಿಲ್ಲೆಗಳ 300 ಕಾಲುಸಂಕಗಳಿಗೆ ಅನುದಾನ ಮಂಜೂರು- ಸಚಿವ ಜಾರಕಿಹೊಳಿ (Udupi: Funds sanctioned for 300 foot briges in 12 districts including the coastal areas – Minister Jarkiholi)

 ಉಡುಪಿ: ಕರಾವಳಿ ಸಹಿತ 12 ಜಿಲ್ಲೆಗಳ 300 ಕಾಲುಸಂಕಗಳಿಗೆ ಅನುದಾನ ಮಂಜೂರು- ಸಚಿವ ಜಾರಕಿಹೊಳಿ (Udupi) ಉಡುಪಿ: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಸೇರಿದಂತೆ 12 ಜಿಲ್ಲೆಗಳಿಗೆ 300 ಕಾಲುಸಂಕಗಳಿಗೆ ಅನುದಾನ ಮಂಜೂರು ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.  ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಐವರು ಶಾಸಕರು 500 ಕಾಲುಸಂಕಗಳಿಗೆ ಬೇಡಿಕೆ ಇಟ್ಟಿದ್ದು, ಉಡುಪಿಯೂ ಸೇರಿದಂತೆ […]

ವ್ಯವಹಾರ

ವೋಲ್ವೊ ಕಂಪನಿಯಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ (Volvo invests Rs 1,400 crore, expands Hoskote unit)

ವೋಲ್ವೊ ಕಂಪನಿಯಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ (Bengaluru) ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.  ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ “ಕಾವೇರಿ”ಯಲ್ಲಿ  ಒಡಂಬಡಿಕೆಗೆ ಅಂಕಿತ ಬಿದ್ದಿದೆ.  ಬೃಹತ್ ಮತ್ತು ಮಧ್ಯಮ ಕೈಗಾರಿಕಾ […]

ಕ್ರೀಡೆ

ಊರಲ್ಲಿ ಆಸ್ಪತ್ರೆ, ಮೆಡಿಕಲ್ ಶಾಪ್‌ಗಳಿಗಿಂತ ಕ್ರೀಡಾಂಗಣ ಹೆಚ್ಚಿದರೆ ಆರೋಗ್ಯ ಸಾಧ್ಯ : ಕೆ.ವಿ.ಪ್ರಭಾಕರ್ (Health is possible if there are more stadiums in a town than hospitals and medical shops: K.V. Prabhakar)

ಊರಲ್ಲಿ ಆಸ್ಪತ್ರೆ, ಮೆಡಿಕಲ್ ಶಾಪ್‌ಗಳಿಗಿಂತ ಕ್ರೀಡಾಂಗಣ ಹೆಚ್ಚಿದರೆ ಆರೋಗ್ಯ ಸಾಧ್ಯ : ಕೆ.ವಿ.ಪ್ರಭಾಕರ್  (Hasana) ಹಾಸನ (ಅರಕಲಗೂಡು): ಯಾವುದೇ ಊರಲ್ಲಿ ಆಸ್ಪತ್ರೆ -ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು ಗರಡಿ ಮನೆಗಳು ಹೆಚ್ಚಾಗಿದ್ದರೆ, ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.  ಅವರು ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ  “ಸಿದ್ದರಾಮಯ್ಯ ಕಪ್” ಸೀಸನ್ -3 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.  ಯಾವುದೇ ಒಂದು […]

ರಾಜಕೀಯ

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದಾರೆ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ (MLA Sunil Kumar is misleading people through false statements : Anita D’Souza)  

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದಾರೆ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ   (Karkala) ಕಾರ್ಕಳ : ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಒಲೈಕೆ ನೀತಿ ಎಂಬ ಸುಳ್ಳು ಆರೋಪ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಜನರು ಸ್ವಯಂ ಪ್ರೇರಿತರಾಗಿ ಧ್ವನಿ ಎತ್ತಬೇಕು ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅನಿತಾ ಡಿಸೋಜಾ ಬೆಳ್ಮಣ್‌ ಆಗ್ರಹಿಸಿದ್ದಾರೆ.  ಜನ ವಿರೋಧಿ ಆಡಳಿತ ನೀಡಿ ಅಧಿಕಾರವನ್ನು […]

ರಾಜಕೀಯ

ಕೇಂದ್ರ ಬಜೆಟ್  ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Union Budget is like Bihar election manifesto: Minister Lakshmi Hebbalkar)

ಕೇಂದ್ರ ಬಜೆಟ್  ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್   (Belavavi) ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಯಲ್ಲಿ ಕಿಡಿಕಾರಿದ್ದಾರೆ.   ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ […]

PROBLEMS

ಉಚ್ಚಿಲದಲ್ಲಿ ನಿರಂತರ ಅಪಘಾತ : ಸರ್ವಧರ್ಮ ದೇವರಿಗೆ ಸಾಮೂಹಿಕ ಪ್ರಾರ್ಥನೆ (Frequent accidents in Uchila: All religions appeal for collective prayers to God)

ಉಚ್ಚಿಲದಲ್ಲಿ ನಿರಂತರ ಅಪಘಾತ : ಸರ್ವಧರ್ಮ ದೇವರಿಗೆ ಸಾಮೂಹಿಕ ಪ್ರಾರ್ಥನೆ (Uchila) ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಪರಿಸರದಲ್ಲಿ ನಿತ್ಯ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು, ಉಚ್ಚಿಲದ ಮಹಾಲಿಂಗೇಶ್ವರ ದೇವಸ್ಥಾನ, ಉಚ್ಚಿಲ ಭಾಸ್ಕರ ನಗರದ ಜುಮ್ಮಾ ಮಸೀದಿ ಮತ್ತು ಉಚ್ಚಿಲದ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಉಚ್ಚಿಲ ಹೆದ್ದಾರಿಯಲ್ಲಿ ಅಪಘಾತದಿಂದಾಗಿ ರಕ್ತದ ಒಕುಳಿಯೇ ಹರಿದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೂರಕ್ಕೂ ಅಧಿಕ ಜನರು ದುರ್ಮರಣ ಹೊಂದಿದ್ದು, ಅದಕ್ಕಿಂತಲೂ ಮೂರು ಪಟ್ಟು ಜನರು ಗಾಯಗೊಂಡಿದ್ದಾರೆ. ಹೆದ್ದಾರಿ […]

Uncategorised

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Chief Minister Siddaramaiah garlands the statue of revolutionary hero Sangolli Rayanna)

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Bengaluru) ಬೆಂಗಳೂರು, ಜನವರಿ 26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ  ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಕಿತ್ತೂರು ರಾಣಿಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ […]

ರಾಜಕೀಯ

ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ : ಅಣ್ಣಾಮಲೈ (Doubt on Naxal surrender process: Annamalai)

ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ : ಅಣ್ಣಾಮಲೈ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ : ಅಣ್ಣಾಮಲೈ (Udupi) ಉಡುಪಿ: ಎನ್ ಕೌಂಟರ್ ನಲ್ಲಿ ಆರಂಭಗೊಂಡು ಬಳಿಕ ನಡೆದ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ ಮೂಡುತ್ತಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಮಾಡುವ ಅಗತ್ಯವಿರಲಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದರು. 6 ಮಂದಿ ನಕ್ಸಲರ ಶರಣಾಗತಿ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿ, ಎಸ್ಪಿ ಅವರ ಸಮ್ಮುಖದಲ್ಲಿ ಕೆಲವು ಪ್ರಕ್ರಿಯೆಗಳ […]

Uncategorised ರಾಜಕೀಯ

ರಾಜ್ಯದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸರಕಾರ ಚಿಂತನೆ : ಸಿಎಂ ಸಿದ್ದರಾಮಯ್ಯ(Government is thinking of giving status to Tulu as the 2nd language of the state: CM Siddaramaiah)

ರಾಜ್ಯದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸರಕಾರ ಚಿಂತನೆ : ಸಿಎಂ ಸಿದ್ದರಾಮಯ್ಯ ರಾಜ್ಯದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸರಕಾರ ಚಿಂತನೆ : ಸಿಎಂ ಸಿದ್ದರಾಮಯ್ಯ (Mangaluru)ಮಂಗಳೂರು : ಕರಾವಳಿಗರ ಮಾತೃಭಾಷೆಯಾದ ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮಂಗಳೂರು ಹೊರವಲಯದ ನರಿಂಗಾನದ ಮೋರ್ಲ-ಬೋಳದಲ್ಲಿ ಸ್ಪೀಕ‌ರ್ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ತೃತೀಯ ವರ್ಷದ ಹೊನಲು ಬೆಳಕಿನ ನರಿಂಗಾನ ಲವ- ಕುಶ ಜೋಡುಕರೆ […]

eMedia Kannada  @2025. All Rights Reserved.