Tag: cm siddaramayya

PROBLEMS

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್‌ ಸುವರ್ಣ ಭೇಟಿ (MLA Yashpal Suvarna visits Malpe Port ahead of the start of the fishing season)

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್‌ ಸುವರ್ಣ ಭೇಟಿ.  ಬಂದರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಶಾಸಕ ಯಶ್ಪಾಲ್  (Udupi) ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಲ್ಪೆ ಬಂದರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.    ಮಲ್ಪೆ ಬಂದರಿನ ನೂತನ  ಪ್ರವೇಶ ದ್ವಾರದ ಕಾಮಗಾರಿಯ […]

PROBLEMS ಜಿಲ್ಲಾಡಳಿತ

ಪಡುಬಿದ್ರಿ : ನಡ್ಸಾಲಿನಲ್ಲಿರುವ ಜೈಹಿಂದ್‌ ಟ್ಯೂಬ್ಸ್‌ ಕಂಪನಿಯಿಂದ ಗ್ರಾಮಸ್ಥರಿಗೆ ತೊಂದರೆ, ಜಿಲ್ಲಾಧಿಕಾರಿಯವರಿಗೆ ದೂರು (Padubidri: Villagers complain to the D C about trouble caused by Jaihind Tubes Company in Nadsalu)

ಪಡುಬಿದ್ರಿ : ನಡ್ಸಾಲಿನಲ್ಲಿರುವ ಜೈಹಿಂದ್‌ ಟ್ಯೂಬ್ಸ್‌ ಕಂಪನಿಯಿಂದ ಗ್ರಾಮಸ್ಥರಿಗೆ ತೊಂದರೆ, ಜಿಲ್ಲಾಧಿಕಾರಿಯವರಿಗೆ ದೂರು     (Padubidri) ಪಡುಬಿದ್ರಿ : ಪಡುಬಿದ್ರಿ ನಡ್ಸಾಲು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಸ್ಟೀಲ್ ಉತ್ಪಾದನಾ ಘಟಕ  ಜೈಹಿಂದ್‌ ಟ್ಯೂಬ್ಸ್‌ ಕಂಪನಿ ಹೊರಸೂಸುವ  ರಾಸಾಯನಿಕ ಯುಕ್ತ ಹೊಗೆಯಿಂದ ಸ್ಥಳೀಯ ಜನರಿಗೆ ಹಾಗೂ ಮಕ್ಕಳಿಗೆ ಚರ್ಮದ ಕಾಯಿಲೆಗಳು ಹಾಗೂ ಉಸಿರಾಟದ ಸಮಸ್ಯೆಗಳು ಉಂಟಾಗಿದೆ. ಇದನ್ನು ಶೀಘ್ರವಾಗಿ ಬಗೆಹರಿಸಬೇಕೆಂದು ಎಂದು ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿಯ ರಾಜ್ಯಾಧ್ಯಕ್ಷ ರಚನ್‌ ಸಾಲ್ಯಾನ್‌ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ […]

CONGARTULATIONS

 ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ (Padubidri PSI Prasanna P.S. awarded Chief Minister’s Medal)

 ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ (Padubidri) ಪಡುಬಿದ್ರಿ: ಕರ್ನಾಟಕ ಸರಕಾರವು 2024 ರ  ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್  ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ.  ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೈದು  ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಠಾಣಾಧಿಕಾರಿ ಅಗಿರುವ ಪ್ರಸನ್ನ ಪಿ.ಎಸ್ […]

ರಾಜಕೀಯ

 ನೆಲ-ಜಲ-ಭಾಷೆ ವಿಚಾರದಲ್ಲಿ ಕನ್ನಡಿಗನಾಗಿ ನಡೆದುಕೊಂಡಿದ್ದೇನೆ, ರಾಜಕಾರಣಿಯಾಗಿ ಅಲ್ಲ ಸಿಎಂ ಸಿದ್ದರಾಮಯ್ಯ (I have acted as a Kannadigas, not as a politician, on the issue of land, water and language : CM Siddaramaiah)

ನೆಲ-ಜಲ-ಭಾಷೆ ವಿಚಾರದಲ್ಲಿ ಕನ್ನಡಿಗನಾಗಿ ನಡೆದುಕೊಂಡಿದ್ದೇನೆ, ರಾಜಕಾರಣಿಯಾಗಿ ಅಲ್ಲ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಸಿಎಂ ಉತ್ತರ (Bengaluru) ಬೆಂಗಳೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ […]

ವ್ಯವಹಾರ ಶಾಲಾ ಕಾಲೇಜು

ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ

ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಇಂದು (ಡಿ.26) ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. […]

ನಿಧನ

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ (Usthad Zakir Husain passes away)

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ    (San Francisco) ಸ್ಯಾನ್‌ ಪ್ರಾನ್ಸಿಸ್ಕೋ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನರಾದರು.   ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಝಾಕೀರ್ ಹುಸೇನ್ರವರಿಗೆ ಅವರು 73 ವಯಸ್ಸಾಗಿತ್ತು.   ಝಾಕೀರ್‌ ಹುಸೇನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ అనినా ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ, ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.  ಉಸ್ತಾದ್ ಝಾಕೀರ್ ಹುಸೇನ್ ಭಾರತೀಯ […]

protest ವಿಡಿಯೋ

ಕಾಪು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರ ಧರಣಿ (Village administrative Offcers and village helpers staged a sit in demanding fulfilment of various demands)

ಕಾಪು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರ ಧರಣಿ ಕಾಪು, ಸೆ. 26 : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಪು ತಾಲೂಕು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಜತೆಗೂಡಿ ತಾಲೂಕು ಆಡಳಿತ ಕಚೇರಿ ಬಳಿ ಗುರುವಾರ ಧರಣಿ ನಡೆಸಿದರು. ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಡೇನಿಯಲ್ ಡಿ.‌ ಸೋಜ‌ ಮಾತನಾಡಿ, 18 ತಂತ್ರಾಂಶಗಳನ್ನೊಳಗೊಂಡ ಆ್ಯಪ್ ನಿರ್ವಹಣೆಯ ಹೊರೆ, ಪತಿ – ಪತ್ನಿ ಅಂತರ್ ಜಿಲ್ಲಾ […]

ರಾಜಕೀಯ

 ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ : ಸಿಎಂ(Our government doesn’t indulge in hate politics: CM)

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ : ಸಿಎಂ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ : ಸಿಎಂ ಸಿದ್ದರಾಮಯ್ಯ  ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಸೆಪ್ಟೆಂಬರ್ 1೨: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ. […]

ರಾಜಕೀಯ

ಕಾಂಗ್ರೆಸ್ಸಿಗರಿಗೆ ಸೇಡಿನ ರಾಜಕೀಯವೊಂದೇ ಶ್ರೀ ರಕ್ಷೆಯಾಗಿದೆ : ಶಿಲ್ಪಾ ಜಿ ಸುವರ್ಣ(Shilpa G Suvarna)

ಕಾಂಗ್ರೆಸ್ಸಿಗರಿಗೆ ಸೇಡಿನ ರಾಜಕೀಯವೊಂದೇ ಶ್ರೀ ರಕ್ಷೆಯಾಗಿದೆ : ಶಿಲ್ಪಾ ಜಿ ಸುವರ್ಣ  (Udupi) ಉಡುಪಿ : ಜಿಲ್ಲೆಯ ಕುಂದಾಪುರದ ಶಿಕ್ಷಕ ಬಿ ಜಿ ರಾಮಕೃಷ್ಣ ಅವರಿಗೆ ಅಂತಿಮಗೊಳಿಸಲಾಗಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಹಿಡಿಯುವ ಮೂಲಕ ಮತೀಯವಾದಿಗಳ ಆಶಯಗಳಿಗೆ ಪೂರಕವಾಗಿ ನಡೆದುಕೊಂಡಂತಹ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯನ್ನು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೆ ಸುವರ್ಣ ಖಂಡಿಸಿದ್ದಾರೆ.  ಈ ಬಗ್ಗೆ ಉಡುಪಿ ಜಿಲ್ಲಾ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾವು ಪ್ರತಿಭಟನೆಯನ್ನು ನಡೆಸಿತ್ತು.  […]

ತಂತ್ರಜ್ಞಾನ ರಾಜಕೀಯ

 ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಕಾಮಗಾರಿ ಸಂಪೂರ್ಣ :ಸಿಎಂ ಸಿದ್ದರಾಮಯ್ಯ (Ettina hole second phase work complete by 2027 : CM Siddaramayya)

ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಕಾಮಗಾರಿ ಸಂಪೂರ್ಣ : ಸಿಎಂ ಸಿದ್ದರಾಮಯ್ಯ ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ : ಸಿದ್ದರಾಮಯ್ಯ  (Hasana) ಹಾಸನ (ಹೆಬ್ಬಹಳ್ಳಿ) ಸೆ 7: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.  ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ […]

eMedia Kannada  @2025. All Rights Reserved.