Tag: cm stalin

ಅಪರಾಧ ದೇಶ-ವಿದೇಶ

ಧರ್ಮವು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧ: ಎಂಕೆ ಸ್ಟಾಲಿನ್

ಧರ್ಮವು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧ: ಎಂಕೆ ಸ್ಟಾಲಿನ್  ಚೆನೈ; ಧರ್ಮವೆಂಬುದು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧದಂತೆ ಬಳಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕಿಡಿಕಾರಿದ್ದಾರೆ. ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್​ಕಾಸ್ಟ್​ನಲ್ಲಿ ಮಾತನಾಡಿರುವ ಅವರು, ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಉರಿಯುತ್ತಿರುವ ಜ್ವಾಲೆಯಲ್ಲಿ ತಾವು ಬೆಚ್ಚಗಿರಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯು ಏಕತೆಯ ಪ್ರಜ್ಞೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಮಣಿಪುರದಲ್ಲಿ ಹೊತ್ತಿಕೊಂಡ ಮತೀಯ ಬೆಂಕಿ ರಾಜ್ಯವನ್ನು ಸುಟ್ಟುಹಾಕಿತು. ಹರಿಯಾಣದಲ್ಲಿ ಧಾರ್ಮಿಕ ಮತಾಂಧತೆಯ ಬೆಂಕಿ […]

ರಾಜಕೀಯ

ರಾಜ್ಯಪಾಲರು ಕೇಂದ್ರದ ಏಜೆಂಟ್‌; ಸ್ಟಾಲಿನ್

ರಾಜ್ಯಪಾಲರು ಕೇಂದ್ರದ ಏಜೆಂಟ್‌; ಹುದ್ದೆಯಲ್ಲಿರಲು ಅನರ್ಹರು: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ಪತ್ರ ತಮಿಳುನಾಡು : ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಮತ್ತೊಮ್ಮೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ. ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ”ರಾಜ್ಯಪಾಲ ಆರ್‌ಎನ್ ರವಿ ಅವರು ರಾಜ್ಯದಲ್ಲಿ ರಾಜಕೀಯ ಎದುರಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಉರುಳಿಸಲು ಕಾಯುತ್ತಿದ್ದಾರೆ ಮತ್ತು ಅಕಾಶಗಳನ್ನು ಹುಡುಕುತ್ತಿದ್ದಾರೆ. ಹಾಗಾಗಿ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಮುಂದುವರಿಯಲು ಯೋಗ್ಯರಲ್ಲ. ಅವರನ್ನು […]

eMedia Kannada  @2025. All Rights Reserved.