ಸುಳ್ಳು ಸುದ್ದಿ, ವದಂತಿ ಹರಡಿ ಸಮಾಜದ ನೆಮ್ಮದಿ ಕೆಡಿಸುವವರ ಮೇಲೆ ತೀವ್ರ ನಿಗಾ ಇಟ್ಟು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಸಿಎಂ
ಸುಳ್ಳು ಸುದ್ದಿ, ವದಂತಿ ಹರಡಿ ಸಮಾಜದ ನೆಮ್ಮದಿ ಕೆಡಿಸುವವರ ಮೇಲೆ ತೀವ್ರ ನಿಗಾ ಇಟ್ಟು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಸಿಎಂ ಬೆಂಗಳೂರು ಸೆ 15: Social darvinism ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ […]



