ಕ್ರೀಡೆ
“ಕೋಸ್ಟಲ್ ಬಿಗ್ ಭಾಷ್ ಲೀಗ್”ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ (“Coastal Big Bash League” cricket tournament, players selected through auction)
“ಕೋಸ್ಟಲ್ ಬಿಗ್ ಭಾಷ್ ಲೀಗ್”ಕ್ರಿಕೆಟ್ ಪಂದ್ಯಾಟ, ಹರಾಜು ಮೂಲಕ ಆಟಗಾರರ ಆಯ್ಕೆ (Mangaluru) ಮಂಗಳೂರು: ಮಂಗಳೂರಿನಲ್ಲಿ ಇದೇ ತಿಂಗಳ 25ರಿಂದ ಫೆ.1 ರವರೆಗೆ ನಡೆಯಲಿರುವ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕುಳಾಯಿ ರೆಡ್ ಹಾಕ್ಸ್ ತಂಡಕ್ಕೆ ಕೆಸಿ ಕರಿಯಪ್ಪ, ನವೀನ್ ಎಂಜಿ, ಕಾರ್ತಿಕ್ ಎಸ್ ಯು, ಜಹಾನ್ ಪಿಸಿ, ಕೆಎಸ್ ದೇವಯ್ಯ, ನಿಖಿಲ್ ಐತಾಳ್, ನಿಶ್ಚಿತ್ ಎನ್ ಪೈ, ಸ್ವಸ್ತಿಕ್ […]

