ರಾಜಕೀಯ
ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan resigns as Education Minister)
ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಗೆ ದೊಡ್ಡ ಜಯ (New Dhelhi) ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ” (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ […]

