# Tags

ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ   ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ  ಯಶ್ ಪಾಲ್ ಸುವರ್ಣ ವಹಿಸಿ  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಸಮಾರಂಭದಲ್ಲಿ ಕಾಲೇಜಿನ ಮಹಾಪೋಷಕರಾದ ನಾಡೋಜ ಡಾ. ಜಿ. ಶಂಕರ್, ನಿಕಟಪೂರ್ವ […]

ಬದುಕಿನಲ್ಲಿ ಸೌಂದರ್ಯ ಪ್ರಜ್ಞೆ ಅವಶ್ಯ : ಡಾ.ಎಂ. ಮೋಹನ ಆಳ್ವ

ಬದುಕಿನಲ್ಲಿ ಸೌಂದರ್ಯ ಪ್ರಜ್ಞೆ ಅವಶ್ಯ : ಡಾ.ಎಂ. ಮೋಹನ ಆಳ್ವ ಆಳ್ವಾಸ್, ವಿದ್ಯಾಗಿರಿ: ಉತ್ತಮ ಮನುಷ್ಯನಾಗಲು ದೊಡ್ಡ ಕಲಾವಿದ ಆಗಬೇಕಾಗಿಲ್ಲ. ಒಳ್ಳೆಯ ಪ್ರೇಕ್ಷಕನಾದರೆ ಸಾಕು. ಬದುಕಿನಲ್ಲಿ ಸೌಂದರ್ಯ ಪ್ರಜ್ಞೆ ಅವಶ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾರ್ಷಿಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳು ರಸಾಯನ ಶಾಸ್ತ್ರ, ಜೀವ […]

ಜೀರ್ಣೋದ್ಧಾರ ಹೆಸರಿನಲ್ಲಿ ನಾಗಬನಕ್ಕೆ ಹಾನಿ ಮಾಡಬೇಡಿ’ ಉರಗ ತಜ್ಞ ಗುರುರಾಜ್ ಸನಿಲ್ ಮನವಿ

ವಿದ್ಯಾಗಿರಿ (ಮೂಡುಬಿದಿರೆ): ‘ಜೀರ್ಣೋದ್ಧಾರ ಹೆಸರಿನಲ್ಲಿ ನಾಗಬನಕ್ಕೆ ಹಾನಿ ಮಾಡಬೇಡಿ’ ಎಂದು ಉರಗ ತಜ್ಞ ಗುರುರಾಜ್ ಸನಿಲ್ ರವರು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ‘ಅಭಿವ್ಯಕ್ತಿ ವೇದಿಕೆ’ಯ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.  ನಾಗಬನ ಹಾಗೂ ದೇವರಕಾಡುಗಳು ಅದ್ಭುತ ಪರಿಕಲ್ಪನೆಗಳು ಮಾತ್ರವಲ್ಲ, ಪರಿಸರ ಹಾಗೂ ನಮ್ಮನ್ನು ಉಳಿಸಿ-ಬೆಳೆಸುವ ಸ್ಥಾನಗಳು. ನಾಗಬನಗಳು ೧೫೦ರಷ್ಟು ಸಸ್ಯಪ್ರಭೇದ, ಹಲವಾರು ಪ್ರಾಣಿ, ಪಕ್ಷಿ ಪ್ರಭೇದ, ಪರಿಸರದ ಅಂತರ್ಜಲ, ತಾಪಮಾನ ನಿಯಂತ್ರಣ, ಆಮ್ಲಜನಕ ಸೇರಿದಂತೆ ಹಲವಾರು ಜೀವಪರ ಅಂಶಗಳನ್ನು ಹೊಂದಿವೆ. […]

ಆಳ್ವಾಸ್‌ ಕಾಲೇಜಿನ ಸುಕನ್ಯಾ ಅವರಿಗೆ ಡಾಕ್ಟರೇಟ್ ಪದವಿ

ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಾಸಾಯನ ಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾ ಸಲ್ಲಿಸಿದ ‘ವೋಲ್ಟಾಮ್ಮೆಟ್ರಿಕ್ ಸ್ಟಡೀಸ್ ಆಫ್ ಸಮ್ ಬಯೋಲಾಜಿಕಲ್ ಇಂಪಾಟೆAðಟ್ ಆರ್ಗಾನಿಕ್ ಕಂಪೌAಡ್ಸ್ ಎಟ್ ಡಿಫರೆಂಟ್ ಮೋಡಿಫೈಡ್ ಇಲೆಕ್ಟ್ರೋಡ್ಸ್’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.ಕುವೆಂಪು ವಿಶ್ವವಿದ್ಯಾಲಯದ ಕೈಗಾರಿಕಾ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ. ಇ.ಕುಮಾರಸ್ವಾಮಿರವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಸುಕನ್ಯಾ ಅವರು ವೇಣೂರಿನ ಲಿಂಗಪ್ಪ ದೇವಾಡಿಗ ಹಾಗೂ ಕುಮುದಿನಿ ಅವರ ಪುತ್ರಿ ಹಾಗೂ […]

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ರಾಂ ಅಜೆಕಾರು ‘ಪತ್ರಿಕೋದ್ಯಮವು ಕಾಳಜಿಯ ಬರಹ’

ವಿದ್ಯಾಗಿರಿ(ಮೂಡುಬಿದಿರೆ): ‘ನಿಷ್ಪಕ್ಷಪಾತವಾಗಿ ಬದ್ಧತೆ- ಕಾಳಜಿಯಿಂದ ಬರೆಯುವುದೇ ಪತ್ರಿಕೋದ್ಯಮ’ ಎಂದು ಕಾರ್ಕಳ ಕನ್ನಡಪ್ರಭ ವರದಿಗಾರ ರಾಂ ಅಜೆಕಾರು ಹೇಳಿದರು.ಆಳ್ವಾಸ್ ಕಾಲೇಜು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವ್ಯಕ್ತಿ ವೇದಿಕೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.ಸುದ್ದಿಯ ವೈಭವೀಕರಣ ಸಲ್ಲದು. ಸುದ್ದಿ ಸಕಾರಾತ್ಮಕ ಬದಲಾವಣೆಗೆ ಒತ್ತು ನೀಡಬೇಕು. ಅದು ಮನಸ್ಸಿಗೆ ನೆಮ್ಮದಿ, ಸೌಹಾರ್ದತೆ ಸೃಷ್ಟಿಸಬೇಕು ಎಂದ ಅವರು, ಜನಪ್ರಿಯರ ಬಗ್ಗೆ ಬರೆಯುವ ಬದಲು ಹಳ್ಳಿಗರ ಬದುಕು, ಸಮಸ್ಯೆಗಳಲ್ಲಿ ಇರುವವರ ಸುದ್ದಿ ಮಾಡಬೇಕು ಎಂದರು.ಜನರಲ್ಲಿ ಪರಿಸರ ಪ್ರಜ್ಞೆ ಅಗತ್ಯ. […]

ಬಂಟಕಲ್ ಕಾಲೇಜಿನಲ್ಲಿ “ಹ್ಯಾಕೋತ್ಸವ ೨೦೨೩ರ” ಸಮಾರೋಪ ಸಮಾರಂಭ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿAಗ್ ವಿಭಾಗವು ಕಾಲೇಜಿನ ಇನ್ನೋವೇಶನ್ ಘಟಕ ಮತ್ತು ಐಎಸ್‌ಟಿಇ ಘಟಕದ ಸಹಯೋಗದೊಂದಿಗೆ ರಾಜ್ಯಮಟ್ಟದ ೨೪ ಗಂಟೆಗಳ ಹ್ಯಾಕಥಾನ್ ಹ್ಯಾಕೋತ್ಸವ ೨೦೨೩ರ ಸಮಾರೋಪ ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮಂಗಳೂರಿನ ಕಂಬಳ ಸೊಲ್ಯುಶನ್ಸ್, ಬಿವಾಮ್ ಇಂಡಿಯ ಮತ್ತು ನಿವ್ಯಸ್ ಸೊಲ್ಯುಶನ್ಸ್ ಪ್ರಾಯೊಜಕತ್ವ ನೀಡಿದ್ದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವ್ಯಸ್ ಸೊಲ್ಯುಶನ್ಸ್ ಡಾಟಾ ಆರ್ಕಿಟೆಕ್ಟ್ ಶ್ರೀ ಪ್ರಸಾದ್ ಪೈ […]

ಸ್ವಾತಂತ್ರೋತ್ತರ ಭಾರತದ ರಾಜಕೀಯ ಸನ್ನಿವೇಶ ಭಾವನಾತ್ಮಕ ವಿಷಯಗಳಿಗೆ ಬದಲಾಗಿದೆ : ಪ್ರೊ. ರಾಕೇಶ್ ಬಟ್‌ಬೈಲ್ 

ಮಣಿಪಾಲ: ಸ್ವಾತಂತ್ರೋತ್ತರ ಭಾರತದ ರಾಜಕೀಯ  ಸನ್ನಿವೇಶದಲ್ಲಿ ಸಾರ್ವಜನಿಕ ಭಾಷಣದ  ಸ್ವರೂಪವು ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ವಿಮುಖವಾಗಿ ಹೆಚ್ಚು ಭಾವನಾತ್ಮಕ ವಿಷಯಗಳಿಗೆ ಬದಲಾಗಿದೆ ಎಂದು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಬರಹಗಾರ – ವಿದ್ವಾಂಸ ಪ್ರೊ. ರಾಕೇಶ್ ಬಟ್‌ಬೈಲ್ ಹೇಳಿದರು.  ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ಭಾರತದಲ್ಲಿ ಸಾರ್ವಜನಿಕ ಭಾಷಣದ ಸ್ವರೂಪ 1947 ೨022’ ವಿಷಯದ ಕುರಿತು ಮಾತನಾಡುತ್ತಾ, ಪ್ರೊ. ಬಟ್‌ಬೈಲ್ ಅವರು ವಿವಿಧ ರಾಜಕೀಯ ಪಕ್ಷಗಳ ನಾಯಕರ ಭಾಣಗಳನ್ನು ವಿಶ್ಲೇಷಿಸಿದರು ಮತ್ತು ಮೊದಲು ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಹೇಗೆ ಸಾರ್ವಜನಿಕ ಭಾಷಣದ ಪ್ರಮುಖ ಅಂಗವಾಗಿದ್ದವು ಎಂಬುದನ್ನು ಪ್ರದರ್ಶಿಸಿದರು.  ಸ್ವಾತಂತ್ರ್ಯದ ನಂತರ ಮತ್ತು ಸಾಮಾಜಿಕ ಭಾಷಣದ  ಸ್ವರೂಪವು, ವಿಶೇಷವಾಗಿ 1990 ರ ನಂತರ ಹೇಗೆ ಹೆಚ್ಚು ಭಾವನಾತ್ಮಕ ವಿಚಾರಗಳಿಗೆ ತಿರುಗಿತು ಎಂದು ವಿಶ್ಲೇಷಿಸಿದರು.  ರಾಜಕೀಯ ನಾಯಕರ ಮಹತ್ವದ ಭಾಷಣಗಳ ಕುರಿತ ಪುಸ್ತಕ ವನ್ನು ಇತ್ತೀಚೆಗೆ ಸಂಪಾದಿಸಿರುವ ಪ್ರೊ. ಬಟ್‌ಬೈಲ್, ಅನೇಕ ಬಾರಿ ನಾಯಕರು ರಾಜಕೀಯ ಲಾಭಕ್ಕಾಗಿ ಜನರ ಆತಂಕಗಳನ್ನು ಬಳಸಿಕೊಳ್ಳುವುದು ದುರದೃಷ್ಟಕರ ಎಂದು ಹೇಳಿದರು.          ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ಪ್ರೊ. ಫಣಿರಾಜ್, ಡಾ.ರೇಸ್ಮಿ ಭಾಸ್ಕರನ್, ಋತುರಾಜ್ ಹಾಗೂ ಹಲವು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

 ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಫ್ಯಾಷನ್ ಡಿಸೈನಿಂಗ್ ವಿಭಾಗದ ಅಭಿಕ್ಯ ಕಾರ್ಯಕ್ರಮ

ವಿದ್ಯಾಗಿರಿ (ಮೂಡುಬಿದಿರೆ): ‘ಫ್ಯಾಷÀನ್ ಲೋಕದ ಸಾಧನಗೆ ಆಕಾಶವೇ ಮಿತಿ. ಇಲ್ಲಿ ಹಿಂಜರಿಕೆ ಇಲ್ಲದೇ ಹೆಜ್ಜೆ ಇಟ್ಟರೆ, ಯಶಸ್ಸು ಸಾಧ್ಯ’ ಎಂದು ವಸ್ತç ವಿನ್ಯಾಸಕಿ ಸ್ಥಿತಿ ಮಯ್ಯ ಹೇಳಿದರು. ಆಳ್ವಾಸ್ ಕಾಲೇಜಿನ ಫ್ಯಾಷನ್ ಡಿಸೈನಿಂಗ್ ವಿಭಾಗವು ಹಮ್ಮಿಕೊಂಡ ‘ಅಭಿಕ್ಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಫ್ಯಾಷನ್ ಕ್ಷೇತ್ರವು ಇಂದು ಬೃಹದಾಕಾರವಾಗಿ ಬೆಳೆಯುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಿ  ಎಂದರು. ಉದ್ಯಮಿ ಉದಯ ಪೂಜಾರಿ ಮಾತನಾಡಿ, ಫ್ಯಾಷÀನ್ ಜಗತ್ತಿನಲ್ಲಿ ಮೂಲಜ್ಞಾನವು ಬಹಳ ಮುಖ್ಯ. ಇಲ್ಲಿ ಸೃಜನಶೀಲತೆಯು ನಮ್ಮನ್ನು ಎತ್ತರಕ್ಕೆ ಕೊಂಡೊಯುತ್ತದೆ. ಕೇವಲ ವಿನ್ಯಾಸ ಮಾತ್ರವಲ್ಲ, […]

ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು – ಡಾ.ಜೀವನ ರಾಜ್ ಕುತ್ತಾರ್

 ಮಂಗಳೂರು: ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ. ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು.  ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ ಪ್ರಾಂಶುಪಾಲರಾದ ಡಾ.ಜೀವನ ರಾಜ್ ಕುತ್ತಾರ್ ರವರು ಅಭಿಪ್ರಾಯಪಟ್ಟರು ಗಿಡ ಮರ […]

ಕಾರ್ಕಳ  ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು,  ಶಿರ್ಡಿ ಸಾಯಿಬಾಬಾ ಕಾಲೇಜು ವಿದ್ಯಾರ್ಥಿಗಳಿಂದ ಆಗುಂಬೆ ಘಾಟ್ ಸ್ವಚ್ಛತೆ

ಕಾರ್ಕಳ : ರಾಷ್ಟ್ರೀಯ ಸೇವಾ ಯೋಜನೆಯ  ವತಿಯಿಂದ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.  ಈ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ಮಾಡುವ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಅವುಗಳ ಜೀವನ ದುಸ್ತರವಾಗುವಂತಾಗಿದೆ. ಆದ್ದರಿಂದ ನಾವು ಪ್ರಕೃತಿಯನ್ನು ಹಾಳುಗೆಡಹುವ ಕಾರ್ಯ ಬಿಟ್ಟು ಸಾಧ್ಯವಾದಷ್ಟು ಪರಿಸರದ […]

  • 1
  • 2