ಈಶ್ವರ್ ಎಂ.ಜಿ. ಅವರಿಗೆ ಡಾಕ್ಟರೇಟ್ ಪದವಿ
ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಈಶ್ವರ್ ಎಂ. ಜಿ. ಅವರು ಸಲ್ಲಿಸಿದ ‘ಕರ್ನಾಟಕ ನಗರ ಮತ್ತು ಗ್ರಾಮೀಣದಲ್ಲಿ ಆರೋಗ್ಯ ಸೇವೆಗಳು- ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಅಧ್ಯಯನ’ (ಹೆಲ್ತ್ ಕೇರ್ ಸರ್ವಿಸ್ ಇನ್ ಅರ್ಬನ್ – ರೂರಲ್ ಕರ್ನಾಟಕ: ಎ ಸ್ಟಡಿ ಇನ್ ಶಿವಮೊಗ್ಗ ಡಿಸ್ಟ್ರಿಕ್ಟ್) ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಕುವೆಂಪು ವಿಶ್ವವಿದ್ಯಾಲಯ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ಜಯರಾಮ್ ಭಟ್ […]



