# Tags

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (Students of SMVITM won first place in “Line Follower” Competition)

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology &   Management college, Bantakal) ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ‌ಲ್ಲಿ ಯೆನಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ರಾಷ್ಟ್ರ ಮಟ್ಟದ ರೋಬೋ ಸ್ಪರ್ಧೆ “ಯೆಂಟೆಕ್‌ಮೇನಿಯಾ ರೋಬೋ ಫ್ಯೂಷನ್” ನ ಲಕ್ಷ್ಮಣ್ ರೀಖಾ (ಲೈನ್ ಫಾಲೋವರ್) ತಾಂತ್ರಿಕ  ಸ್ಪರ್ಧೆಯಲ್ಲಿ ಭಾಗವಹಿಸಿ ಫ್ರಥಮ ಸ್ಥಾನಗಳಿಸಿದ್ದಾರೆ. […]