# Tags

ಕುತ್ಯಾರಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ  ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ

ಕುತ್ಯಾರಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ  ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಉಡುಪಿ: ಕಂಬದಕೋಣೆ ಸಾಂದೀಪನ್ ಇಂಗ್ಲಿಷ್ ಮೀಡಿಯಂ ಶಾಲೆ, ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇವರ ವತಿಯಿಂದ ನಡೆದ ವಿಜ್ಞಾನ ಮೇಳ, ಗಣಿತ, ವೇದಗಣಿತ, ಯೋಗ, ಸಂಸ್ಕೃತಿ, ವಿಜ್ಞಾನ ಮಹೋತ್ಸವ ಸ್ಪರ್ಧೆಯಲ್ಲಿ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿರುತ್ತಾರೆ.  ಪ್ರಕೃತಿ ಆಚಾರ್ಯ ಹತ್ತನೇ ತರಗತಿ ವಿಜ್ಞಾನ ಮೇಳದಲ್ಲಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.  ಹತ್ತನೇ ತರಗತಿಯ ಮಲ್ಲಿಕಾರ್ಜುನ ಕ್ಲೇ ಮಾಡೆಲಿಂಗ್ […]