Tag: congress leador muniyalu udaya kumar shetty

ಧಾರ್ಮಿಕ

ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ (Friendly Iftar gathering organized by Karkala Congress Minority Unit)

ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ  ಕಾರ್ಕಳ ಸಾಲ್ಮಾರದ ಜಾಮೀಯಾ ಮಸೀದಿಯ ಶಾದಿ‌ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Karkala) ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸೌಹಾರ್ಧ ಇಫ್ತಾರ್ ಕೂಟವು ಕಾರ್ಕಳ ಸಾಲ್ಮಾರದ ಜಾಮೀಯಾ ಮಸೀದಿಯ ಶಾದಿ‌ ಮಹಲ್ ಸಭಾಂಗಣದಲ್ಲಿ ನಡೆಯಿತು.   ಕಾರ್ಕಳ ಬಂಗ್ಲೆಗುಡ್ಡೆಯ ತೈಬಾ ಗಾರ್ಡನ್ ಪ್ರಾಂಶುಪಾಲರಾದ ಮೌಲಾನ ಅಹ್ಮದ್ ಶರೀಪ್ ಅವರು ಮಾತನಾಡಿ, ಇಂದು ಜಗತ್ತು ನೆನಪಿಟ್ಟುಕೊಳ್ಳುವ ಅತ್ಯಾಧುನಿಕ  ಅವಿಷ್ಕಾರಗಳನ್ನು ಸಂಶೋದಿಸಿದವರು ತಮ್ಮ […]

ನಿಧನ

ನಿಟ್ಟೆ: ವಿನಯ ಹೆಗ್ಡೆಯವರಿಗೆ ಹುಟ್ಟೂರ ನುಡಿ ನಮನ (Nitte: A tribute to Vinaya Hegde in his hometown)

ನಿಟ್ಟೆ: ವಿನಯ ಹೆಗ್ಡೆಯವರಿಗೆ ಹುಟ್ಟೂರ ನುಡಿ ನಮನ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮ   (Karkala)ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಇತ್ತೀಚೆಗೆ ಅಗಲಿದ ದಿ. ವಿನಯ ಹೆಗ್ಡೆ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.    ನಿಟ್ಟೆ ಗ್ರಾಮದಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಔದ್ಯೋಗಿಕ ಕ್ರಾಂತಿ ನಡೆಸಿ ನಿಟ್ಟೆ ಗ್ರಾಮದ ಹೆಸರನ್ನು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ವಿನಯ ಹೆಗ್ಡೆಯವರ ಸಾಧನೆಗಳನ್ನು ನಿಟ್ಟೆ ಕೆಮ್ಮಣ್ಣು ದುರ್ಗಾ […]

social service

ಪಡುಕುಡೂರಿನಲ್ಲಿ ಜನನಿ ಫ್ರೆಂಡ್ಸ್‌ ವತಿಯಿಂದ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ (Janani Friends organizes a massive free health check-up camp in Padukuduru)

ಪಡುಕುಡೂರಿನಲ್ಲಿ ಜನನಿ ಫ್ರೆಂಡ್ಸ್‌ ವತಿಯಿಂದ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಯುವಕರ ಸಮಾಜ ಸೇವೆಯಿಂದ ಸದೃಡ ಸಮಾಜ ನಿರ್ಮಾಣ : ಶಾಸಕ ಸುನಿಲ್‌ ಕುಮಾರ್  (Padukudooru) ಪಡುಕುಡೂರು : ಯುವಕರು ನಿಸ್ವಾರ್ಥವಾಗಿ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಬಂದಾಗ ಸದೃಡ ಸಮಾಜದ ನಿರ್ಮಾಣವಾಗುತ್ತದೆ. ಆರೋಗ್ಯ,  ಸೇವೆಯ ಜೊತೆ ಜನಸೇವೆಗೆ ಜನನಿ ಫ್ರೆಂಡ್ಸ್‌ ಕುಕ್ಕುದಕಟ್ಟೆ ಮಾದರಿಯಾಗಿದೆ. ಯುವ ಮನಸ್ಸುಗಳು ಒಂದಾಗಾಗ ಸಮಾಜದಲ್ಲಿ ಪರಿವರ್ತನೆ ಸಾಧ್ಯವಿದೆ ಶಾಸಕ ಸುನಿಲ್‌ ಕುಮಾರ್‌ ಹೇಳಿದರು.    ಅವರು ಭಾನುವಾರ ಪಡುಕುಡೂರು ಸರ್ಕಾರಿ ಹಿರಿಯ […]

PROBLEMS ಅಪರಾಧ

ಕಾರ್ಕಳ: ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (Karkala: Public interest litigation for the installation of an authentic bronze statue)

ಕಾರ್ಕಳ: ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (Karkala) ಕಾರ್ಕಳ: ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪನೆಯಾದ  ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ಸತ್ಯವು ಪೋಲಿಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ ಸಾಬೀತಾಗಿದ್ದು, ಈ ಕಾರಣದಿಂದ ಬೆಟ್ಟದ ಮೇಲೆ ಮತ್ತೆ ಕಂಚಿನಿಂದಲೇ ತಯಾರಿಸಿದ ಪರಶುರಾಮ ಪ್ರತಿಮೆಯನ್ನು ವಿಧಿವತ್ತಾಗಿ ಪುನರ್ ಪ್ರತಿಷ್ಟಾಪಿಸಬೇಕು ಎಂದು ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ ಎಂದು ಬ್ಲಾಕ್ ವಕ್ತಾರ ಪ್ರದೀಪ್ […]

eMedia Kannada  @2025. All Rights Reserved.