ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 34 ವರ್ಷಗಳ ಬಳಿಕ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಾಶೀರ್ವಾದ ಕಾಂಗ್ರೆಸ್ ಗೆ ಸಿಕ್ಕಿದೆ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸಿದ ಕ್ಷೇತ್ರಗಳಲ್ಲೆಲ್ಲಾ ಬಿಜೆಪಿ ಸೋತಿದೆ: ರಾಹುಲ್ ಗಾಂಧಿ ಭಾರತ್ ಜೋಡೋ ನಡೆಸಿದ ಕ್ಷೇತ್ರಗಳಲ್ಲೆಲ್ಲಾ ಕಾಂಗ್ರೆಸ್ ಗೆದ್ದಿದೆ ಇಡಿ ದೇಶದ ಜನರ ಮತ್ತು ಪಕ್ಷದ ಕಾರ್ಯಕರ್ತರ ಭರವಸೆಯನ್ನು ರಾಜ್ಯದ ಫಲಿತಾಂಶ ಹೆಚ್ಚಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆ 16: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ […]


