ರಾಜಕೀಯ
ಸನ್ಮಾನ, ಅಭಿನಂದನೆ
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಜೇಬಾ ಸೆಲ್ವನ್ ನೇಮಕ (Zeba Selvan appointed as National Secretary of All India Mahila Congress)
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಜೇಬಾ ಸೆಲ್ವನ್ ನೇಮಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ರವರಿಂದ ನೇಮಕ (Udupi) ಉಡುಪಿ : ಕಾಪು ತಾಲೂಕಿನ ಬೆಳಪುವಿನ ಹಿರಿಯ ಕಾಂಗ್ರೆಸ್ ಮಹಿಳಾ ನಾಯಕಿ ಜೇಬಾ ಸೆಲ್ವನ್ ಅವರನ್ನು ನವದೆಹಲಿಯ ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ರವರ ಆದೇಶ ಪತ್ರದಲ್ಲಿ ಹೇಳಲಾಗಿದೆ. ಅವರು ಕಳೆದ 15 […]

