Tag: congress

ತಂತ್ರಜ್ಞಾನ

ಕನ್ನಡ ಸಹಿತ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಯೂಟ್ಯೂಬರ್ ಧ್ರುವ್ ರಾಠಿ (Dhruva Rathi starts 5 YouTube channels, including Kannada)

ಕನ್ನಡ ಸಹಿತ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಯೂಟ್ಯೂಬರ್ ಧ್ರುವ್ ರಾಠಿ (New Dhelhi)ಹೊಸದಿಲ್ಲಿ: ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರು ಕನ್ನಡ, ತಮಿಳು , ತೆಲುಗು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿದ್ದ ಯೂಟ್ಯೂಬ್ ವಿಡಿಯೋಗಳು ಭಾರೀ ವೈರಲ್ ಆಗಿ ದೇಶದಾದ್ಯಂತ ಚರ್ಚೆಯಾಗಿದೆ. ತನ್ನ ವಿಡಿಯೋ ಎಲ್ಲಾ ಭಾಷಿಕರಿಗೆ ತಲುಪುವಂತೆ ಮಾಡಲು ಧ್ರುವ್ ರಾಠಿ ಈಗ ಕನ್ನಡ ಸಹಿತ ಭಾಷೆಗಳಲ್ಲಿ […]

ಕರಾವಳಿ

ಪಡುಬಿದ್ರಿ ಗ್ರಾಪಂ ತ್ಯಾಜ್ಯ ಸಮಸ್ಯೆ :  ಪಡುಬಿದ್ರಿ ಗ್ರಾಪಂ ಎದುರು ಕಾಂಗ್ರೆಸ್‌ ಪ್ರತಿಭಟನೆ

ಪಡುಬಿದ್ರಿಯಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯು ತನ್ನ ಸ್ಥಳೀಯ ನಾಯಕರು, ಗ್ರಾ. ಪಂ. ಸದಸ್ಯರು, ಗ್ರಾಮಸ್ಥರ ಬೆಂಬಲದೊಂದಿಗೆ ತ್ಯಾಜ್ಯ ಸಮಸ್ಯೆಯನ್ನು ಬಗೆಹರಿಸುವಂತೆ, ಮುಂದೆ ಎಂದೂ ಗ್ರಾ. ಪಂ. ಆವರಣದಲ್ಲಿ ತ್ಯಾಜ್ಯಗಳ ರಾಶಿಯನ್ನು ಪರಿಸರ ಮಾಲಿನ್ಯವಾಗುವ ರೀತಿಯಲ್ಲಿ ಪೇರಿಸಿಡಕೂಡದೆಂಬಂತೆ ಪ್ರತಿಭಟನೆಯನ್ನು ಶುಕ್ರವಾರದಂದು ಹಮ್ಮಿಕೊಂಡಿತ್ತು.  ಪಡುಬಿದ್ರಿ ಗ್ರಾ. ಪಂ. ಆವರಣದಲ್ಲಿನ ತ್ಯಾಜ್ಯ ಮುಕ್ತಿಗಾಗಿ ಕಾಂಗ್ರೆಸ್ ಪ್ರತಿಭಟನೆಯ ಕಾವನ್ನರಿತ ಬಿಜೆಪಿ ಬೆಂಬಲಿತ ಪಡುಬಿದ್ರಿ ಗ್ರಾ. ಪಂ. ಆಡಳಿತವು ಬೆಳ್ಳಂಬೆಳಿಗ್ಗಿನಿಂದಲೇ ಪಂಚಾಯತ್ ಎದುರಿನ ತ್ಯಾಜ್ಯಗಳನ್ನು ತೆರವುಗೊಳಿಸಲು ಮುಂದಾಯಿತು.     ಆಗ ಕಾಂಗ್ರೆಸ್ ನಾಯಕರೂ ಪ್ರತಿಭಟನೆಯನ್ನು […]

ದೇಶ-ವಿದೇಶ

ಮಧ್ಯಪ್ರದೇಶ: ವಿದ್ಯಾರ್ಥಿಗಳಿಗೆ ಸಾವರ್ಕರ್ ಜೀವನ ಚರಿತ್ರೆ ಓದು ಕಡ್ಡಾಯ; ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಧ್ಯಪ್ರದೇಶವು ಹಿಂದುತ್ವವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಜೀವನ ಚರಿತ್ರೆಯನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಕಡ್ಡಾಯ ವಿಷಯವಾಗಿ ಕಲಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಗುರುವಾರ ಭೋಪಾಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್, ”ಅವರು  ಸಾವರ್ಕರ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಮನಾರ್ಹ ಕೊಡುಗೆಯನ್ನು ನೀಡಿದ್ದಾರೆ. ಹಾಗಾಗಿ ಅವರು ಗೌರವಕ್ಕೆ ಅರ್ಹರಾಗಿದ್ದಾರೆ. ಆದರೆ ದುರದೃಷ್ಟವಶಾತ್, ನಿಜವಾದ ಭಾರತೀಯ ಕ್ರಾಂತಿಕಾರಿಗಳ ಬಗ್ಗೆ ಮಕ್ಕಳಿಗೆ ಕಾಂಗ್ರೆಸ್ ಕಲಿಸಲಿಲ್ಲ” ಎಂದು ಹೇಳಿದ್ದಾರೆ. ಈ […]

ರಾಜಕೀಯ

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಣಕ್ಕೆ

ಕರ್ನಾಟಕದ ವಿಧಾನ ಪರಿಷತ್‌ನಲ್ಲಿ ತೆರವಾಗಿರುವ 3 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪನವರ ಹೆಸರು ಅಂತಿಮಗೊಳಿಸಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪರವಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್‌ರವರು  ಮೂವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ. ಇತ್ತೀಚೆಗೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ಗೆ ಬಂದ ಮಾಜಿ ಸಿಂ ಜಗದೀಶ್‌ ಶೆಟ್ಟರ್‌ ರವರ ಹೆಸರನ್ನು ಆರು ವರ್ಷಗಳ ಪೂರ್ಣಾವಧಿಗೆ (14.06.2028ರವರೆಗೆ) ಶಿಫಾರಸ್ಸು ಮಾಡಲಾಗಿದೆ. ತಿಪ್ಪಣ್ಣಪ್ಪ ಕಮಕನೂರುರವರ ಹೆಸರನ್ನು 30.06.2026ರವರೆಗಿನ […]

eMedia Kannada  @2025. All Rights Reserved.