Tag: cracker blast

ಅಪರಾಧ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಗೆ ಬೆಂಕಿ ; 7 ಮಂದಿ ಸಾವು

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಗೆ ಬೆಂಕಿ ; 7 ಮಂದಿ ಸಾವು ಪಶ್ಚಿಮ ಬಂಗಾಳ:  ಮನೆಯೊಂದರಲ್ಲಿ ಅಕ್ರಮವಾಗಿ ಪಟಾಕಿ ಕಾರ್ಖಾನೆಯನ್ನಾಗಿ ಬಳಸುತ್ತಿದ್ದ ಸ್ಥಳದಲ್ಲಿ ಸ್ಪೋಟ ಸಂಭವಿಸಿ ಕನಿಷ್ಟ 7 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸ್‌ ಮೂಲಗಳ ಪ್ರಕಾರ ಬರಾಸತ್‌ನ  ದತ್ತ ಪುಕೂರ್‌ನಲ್ಲಿರುವ ಮನೆಯಲ್ಲಿ ಅನುಮತಿಯಿಲ್ಲದೆ ಪಟಾಕಿ ಉತ್ಪಾದನೆಗೆ ಕಚ್ಚಾ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಈ ಸಂದರ್ಭ ಏಕಾಏಕಿ ಸ್ಪೋಟ ಸಂಭವಿಸಿದೆ. ಸ್ಥಳದಲ್ಲಿ  ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. […]

eMedia Kannada  @2025. All Rights Reserved.