Tag: cricketer

ಕ್ರೀಡೆ

 ಕ್ರಿಕೆಟ್ ಆಡುವಾಗ ಯುವಕ ಹೃದಯಾಘಾತದಿಂದ ಮೃತ್ಯು

ಕ್ರಿಕೆಟ್  ಆಡುವಾಗ ಯುವಕ ಹೃದಯಾಘಾತದಿಂದ ಮೃತ್ಯು ಗುಜರಾತ್‌; 20 ವರ್ಷದ ಯುವಕನೊಬ್ಬ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತಿನ ಅರಾವಳಿಯಲ್ಲಿ ಯುವಕ ಹೃದಯ ಸ್ತಂಭನದಿಂದ ಮೃತ ಪಟ್ಟಿದ್ದಾನೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೋನಿ ಇಂಜಿನಿಯರಿಂಗ್ ಓದುತ್ತಿದ್ದರು. ಘಟನೆಯಿಂದ ಅವರ ಕುಟುಂಬ ದುಃಖತಪ್ತವಾಗಿದೆ.ಉತ್ತಮ ಕ್ರೀಡಾಪಟುವಾಗಿದ್ದು,  ಸೋನಿ, ಕ್ರಿಕೆಟ್ ಗೆ ಟ್ರೈನಿಂಗ್​ ಸಹ ಪಡೆಯುತ್ತಿದ್ದರು […]

ಕರಾವಳಿ

ಕ್ರಿಕೆಟಿಗ ಕೆ.ಎಲ್​ ರಾಹುಲ್ ಧರ್ಮಸ್ಥಳ ಭೇಟಿ​

 ಟೀಂ ಇಂಡಿಯಾ ಆಟಗಾರ ಕೆ.ಎಲ್​ ರಾಹುಲ್ ಇಂದು ಧರ್ಮಸ್ಥಳ ಮಂಜುನಾಥನ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಮಂಜುನಾಥನ ಸ್ವಾಮಿಯ ದರ್ಶನ ಪಡೆದ ಕೆ.ಎಲ್​ ರಾಹುಲ್​​ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆಯನ್ನೂ ಸಲ್ಲಿಸಿದ್ದಾರೆ.  ದೇವರ ದರ್ಶನದ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರ ಜೊತೆ ಕೆ.ಎಲ್ ರಾಹುಲ್​ ಕೆಲ ಕಾಲ ಮಾತುಕತೆ ನಡೆಸಿದರು. ಕೆ ಎಲ್​ ರಾಹುಲ್​ಗೆ ವಿರೇಂದ್ರ ಹೆಗ್ಗಡೆಯವರು ಶಾಲು ಹೊದೆಸಿ ಬೆಳ್ಳಿ ನಾಣ್ಯ ಹಾಗೂ ಗೋವಿನ ಕಂಚಿನ ಪ್ರತಿಮೆ ನೀಡಿ ಗೌರವಿಸಿದ್ದಾರೆ. ಇದೇ ವರ್ಷ ಜನವರಿ […]

eMedia Kannada  @2025. All Rights Reserved.