ದೇಶ-ವಿದೇಶ
ಬಾಲಕನನ್ನು ಕೊಂದು ತಿಂದ ಮೊಸಳೆ: ದೊಣ್ಣೆ, ರಾಡ್ ನಿಂದ ಹತ್ಯೆ ಮಾಡಿದ ಜನ;
ಉತ್ತರಪ್ರದೇಶ: ಬಾಲಕನನ್ನು ಕೊಂದು ತಿಂದ ಮೊಸಳೆಯನ್ನು ಹಿಡಿದು ಜನ ದೊಣ್ಣೆ, ರಾಡ್‍ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ವೈಶಾಲಿ ಜಿಲ್ಲೆಯ ರಾಘೋಪುರ ದಿಯಾರಾ ದ್ವೀಪದ ಖಾಲ್ಸಾ ಘಾಟ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೋಕುಲಪುರದ ನಿವಾಸಿ ಧರ್ಮೇಂದ್ರ ದಾಸ್ ಕುಟುಂಬ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಗಂಗಾ ನದಿಯ ದಡಕ್ಕೆ ತೆರಳಿದ್ದರು.ಈ ವೇಳೆ ಅವರು ಪುತ್ರ ಅಂಕಿತ್ ನೀರು ತರಲೆಂದು ನದಿಗೆ ಇಳಿದಿದ್ದಾಗ, ಇದ್ದಕ್ಕಿದ್ದಂತೆ ಮೊಸಳೆ ದಾಳಿ ಮಾಡಿದ ಬಾಲಕನನ್ನು ನೀರಿನೊಳಗೆ ಎಳೆದುಕೊಂಡು ಹೋಗಿ ತಿಂದು […]

