ಶಾಲಾ ಕಾಲೇಜು
ಕ್ರಾಸ್ ಕಂಟ್ರಿ: ಆಳ್ವಾಸ್ ಮೂಡಬಿದ್ರಿ ಸತತ ೨೦ನೇ ವರ್ಷ ಚಾಂಪಿಯನ್ (Cross Country Race – Alvas Moodabidri Champion)
ಕ್ರಾಸ್ ಕಂಟ್ರಿ: ಆಳ್ವಾಸ್ ಮೂಡಬಿದ್ರಿ ಸತತ ೨೦ನೇ ವರ್ಷ ಚಾಂಪಿಯನ್ ಮೂಡುಬಿದಿರೆ: ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ನವೆಂಬರ್ ೪ ಮತ್ತು ೫ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ ಕಂಟ್ರಿ (Mangaluru University Cross Country Race) ಚಾಂಪಿಯನ್‌ಶಿಫ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ ೨೦ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಮೊದಲ ಆರು ಸ್ಥಾನಗಳನ್ನು ಆಳ್ವಾಸ್ ಕಾಲೇಜು ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ […]

