ಉಡುಪಿ: ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ (Udupi : like Terrorists, CT Ravi was taken by the police)
ಉಡುಪಿ: ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ (Udupi) ಉಡುಪಿ: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ಎಂದು ಆಕ್ರೋಶಿತರಾಗಿ ಮಾತನಾಡಿದ್ದಾರೆ. ಸಿ ಟಿ ರವಿ ತಲೆಗೆ ಗಾಯಗಳಾಗಿವೆ ಈ ಎಲ್ಲ ವಿದ್ಯಮಾನಗಳ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ಕೊಡಬೇಕು. […]



