ಕರಾವಳಿ
ಮಂಗಳೂರು : ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ
ಮಂಗಳೂರು : ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆ,ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ ಮಂಗಳೂರು : ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಿದ್ದು, ಸುಬ್ರಹ್ಮಣ್ಯದ ಸ್ನಾನಘಟ್ಟದ ಲಗೇಜ್ ಕೊಠಡಿಗಳು ಮತ್ತು ಶೌಚಾಲಯಗಳಿಗೆ ನದಿ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ನೇತ್ರಾವತಿ, ಫಲ್ಗುಣಿ, ನದಿಗಳು ಮತ್ತು ಇತರ ಜಲಮೂಲಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಜಲಾವೃತವಾಗಿದ್ದು, ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸುಬ್ರಹ್ಮಣ್ಯ, […]

