ಬಹುಮುಖ ಪ್ರತಿಭೆಯ ನೃತ್ಯ ನಿರ್ದೇಶಕ ನವೀನ್ ಶೆಟ್ಟಿ
ಬಹುಮುಖ ಪ್ರತಿಭೆಯ ನೃತ್ಯ ನಿರ್ದೇಶಕ ನವೀನ್ ಶೆಟ್ಟಿ ಮಂಗಳೂರು: ಬಹುಮುಖ ಪ್ರತಿಭೆಯ ಖ್ಯಾತ ನೃತ್ಯ ನಿರ್ದೇಶಕ ನವೀನ್ ಶೆಟ್ಟಿ ಪ್ರಸ್ತುತ ತುಳು, ಕನ್ನಡ, ಕೊಂಕಣಿ ಮುಂತಾದ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಗಮನ ಸೆಳೆಯುತ್ತಿರುವ ಬಹುಮುಖ ಪ್ರತಿಭೆ ನವೀನ್ ಶೆಟ್ಟಿ. ರೂಪೇಶ್ ಶೆಟ್ಟಿ ಜತೆಗೆ ಆರಂಭದಿಂದಲೂ ಇರುವ ಇವರು ಅವರ ಪ್ರತಿಯೊಂದು ಹೆಜ್ಜೆಯಲ್ಲೂ ಜತೆಗಾರರಾಗಿದ್ದಾರೆ. ರೂಪೇಶ್ ಶೆಟ್ಟಿ ಬಿಗ್‌ಬಾಸ್‌ಗೆ ಹೋಗಿದ್ದಾಗ ಅವರ ಎಲ್ಲ ವ್ಯವಹಾರಗಳನ್ನೂ ಸಮರ್ಥವಾಗಿ ನಿಭಾಯಿಸಿದವರು. ಇವರ ಬಗ್ಗೆ ಒಂದು ಕಿರುಪರಿಚಯ ಇಲ್ಲಿದೆ. ಶಿವಾನಂದ ಶೆಟ್ಟಿ ಮತ್ತು […]