ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ (Kaup; Information about hoisting the national flag at Dandatirtha Educational Institute)
ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ ಮಾಹಿತಿ ನೀಡಿದ ಭಾರತ್ ಸೇವಾದಳದ ಜಿಲ್ಲಾ ಸಂಘಟಕಿ ಶ್ರೀಮತಿ ಪುಷ್ಪಲತಾ (Kaup) ಕಾಪು: ಪ್ರತಿಯೊಬ್ಬ ಭಾರತೀಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾರತದ ರಾಷ್ಟ್ರಧ್ವಜವನ್ನು ಕಟ್ಟುವುದನ್ನು ಕಲಿಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಜಾಗೃತೆ ಮೂಡಿಸುವ ಅಗತ್ಯವಿದೆ ಎಂದು ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಶ್ರೀಮತಿ ಪುಷ್ಪಲತಾ ಇವರು ಕರೆಕೊಟ್ಟರು. ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ. […]










