ರಾಜಕೀಯ
ಜುಲೈ.7ರಂದು ಆಯವ್ಯಯ ಮಂಡನೆ – ಸಿಎಂ ಸಿದ್ದರಾಮಯ್ಯ
ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ. ಹಿಂದಿನ ಸರ್ಕಾರ 39782 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದರು ಎಂದರು. ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮಾತನಾಡಿ, […]

