Tag: dayananda hejmady

fastival Mansoon social service ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ವಿದ್ಯಾರ್ಥಿಗಳಿಗೆ ಕೃಷಿ ನಾಟಿಯ ಬಗ್ಗೆ ಪ್ರಾತ್ಯಕ್ಷಿತೆ (Padubidri Cooperative Agricultural Society: Demonstration on agricultural planting for school students)

(PHOTO CREDIT : RAVI DIGITALS, PADUBIDRI) ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ವಿದ್ಯಾರ್ಥಿಗಳಿಗೆ ಕೃಷಿ ನಾಟಿಯ ಬಗ್ಗೆ ಪ್ರಾತ್ಯಕ್ಷಿತೆ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಜೆಸಿಐ, ಪಡುಬಿದ್ರಿ ಹಾಲು ಉತ್ಪಾದಕರ ಸಹಕಾರಿ(ನಿ) ಹೆಜಮಾಡಿ   ಸಹಯೋಗದೊಂದಿಗೆ ಇಂದು ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗ ಶಿವರಾಮ ಎನ್ ಶೆಟ್ಟಿ ಮಟ್ಟಿಮನೆ ಗದ್ದೆಯಲ್ಲಿ ಚಿಣ್ಣರ ನಡಿಗೆ […]

ಧಾರ್ಮಿಕ

ಹೆಜಮಾಡಿ : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆ ಸಂಕೋಚ, ಬಾಲಾಲಯ ಪ್ರತಿಷ್ಠೆ (Hejamadi: Sri Brahmalingeshwara Abbaga Daraga Alade Sankocha, Balalaya Pratistha)

 ಹೆಜಮಾಡಿ: ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆ ಸಂಕೋಚ, ಬಾಲಾಲಯ ಪ್ರತಿಷ್ಠೆ  (Hejamdi) ಹೆಜಮಾಡಿ: ಸುಮಾರು ೫ ಕೋಟಿ ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳಲಿರುವ ಹೆಜಮಾಡಿ ಬಸ್ತಿಪಡ್ಪು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಆಲಡೆಯ ಶ್ರೀ ದೇವರ ಮತ್ತು ಪರಿವಾರ ಶಕ್ತಿಗಳ ಸಂಕೋಚ ಹಾಗೂ ಬಾಲಾಲಯ ದೇವತಾ ಶಕ್ತಿಗಳ ಪ್ರತಿಷ್ಠಾ ಕಾರ್ಯಕ್ರಮವು ಶುಕ್ರವಾರ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮತ್ತು ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ಭಟ್ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿಗಳೊಂದಿಗೆ ನೆರವೇರಿತು. ಗುರುವಾರ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 5 ಜೊತೆ ಬೆಂಚು ಡೆಸ್ಕ್ ವಿತರಣೆ (Sri Kshetra Dharmasthala distributes 5 pairs of benches and desks to Hejamady Kodi Government Higher Primary School)

ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 5 ಜೊತೆ ಬೆಂಚು ಡೆಸ್ಕ್ ವಿತರಣೆ (Hejamdy) ಹೆಜಮಾಡಿ: ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ  ಅಭಿವೃದ್ಧಿ ಯೋಜನೆಯ ವತಿಯಿಂದ 5ಜೊತೆ ಬೆಂಚು ಡೆಸ್ಕ್ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯ ಕಾಪು ತಾಲೂಕು ಯೋಜನಾಧಿಕಾರಿ ಮಮತ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಈ ಸಂದರ್ಭ ತಾಲೂಕು ಜನಜಾಗೃತಿ […]

ಧಾರ್ಮಿಕ

ಹೆಜಮಾಡಿ ಅಲಡೆಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆ (Fist Offrering for restoration in Hejamdi Aalade)

 ಹೆಜಮಾಡಿ ಅಲಡೆಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆ (Hejamadi) ಹೆಜಮಾಡಿ: ಹೆಜಮಾಡಿಯ ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ದಾರಗ ಅಲಡೆಯ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಪೂರ್ವಕ ಮುಷ್ಟಿಕಾಣಿಕೆ ಸಮರ್ಪಣೆ ಭಾನುವಾರ ಭಕ್ತಾದಿಗಳ ಕೂಡುವಿಕೆಯೊಂದಿಗೆ ಸಂಪನ್ನಗೊಂಡಿತು. ತಂತ್ರಿಗಳಾದ ವೇದಮೂರ್ತಿ ವಾದಿರಾಜ ಉಪಾಧ್ಯಾಯರವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ, ಮುಷ್ಟಿ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅರ್ಚಕ ಶ್ರೀನಿವಾಸ ಭಟ್ ಧಾರ್ಮಿಕ ವಿಧಿಗಳನ್ನು ಪೂರೈಸಿದರು. ಈ ಸಂದರ್ಭ ಆಡಳಿತ ಮೊಕ್ತೇಸರ ಸುರೇಶ್ ಶೆಟ್ಟಿ, ಹೆಜಮಾಡಿ ಗ್ರಾಮ ದೇವಳ ಶ್ರೀ […]

ಧಾರ್ಮಿಕ

ಹೆಜಮಾಡಿ ದೇವಸ್ಥಾನದಲ್ಲಿ ಪ್ರತೀ ಸೋಮವಾರದ ಅನ್ನದಾನಕ್ಕೆ ಅದಮಾರುಶ್ರೀ ಚಾಲನೆ (Hejmadi Temple drive for Anna daana)

ಹೆಜಮಾಡಿ ದೇವಸ್ಥಾನದಲ್ಲಿ ಪ್ರತೀ ಸೋಮವಾರದ ಅನ್ನದಾನಕ್ಕೆ ಅದಮಾರು ಶ್ರೀ ಚಾಲನೆ ಪ್ರೀತಿಯಿಂದ ಕೂಡಿದ ಅನ್ನದಾನ ರುದ್ರ ದೇವರಿಗೆ ಸಂತೃಪ್ತಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೆಜಮಾಡಿ: ಅನ್ನದಾನದ ಮಾಡುವಾಗ ಪ್ರೀತಿ ಮತ್ತು ಆದರದಿಂದ ನೀಡಬೇಕು. ಇದರಿಂದ ರುದ್ರದೇವರು ಸಂತುಷ್ಠನಾಗುತ್ತಾನೆ. ಹೆಜಮಾಡಿ ದೇವಳದಲ್ಲಿ ಆರಂಭಗೊAಡ ಅನ್ನ ಪ್ರಸಾದವು ನಿತ್ಯ ಸೇವೆಯಾಗಿ ಜರುಗುವಂತಾಗಲಿ. ಈ ಮೂಲಕ ರುದ್ರದೇವರು ಸಂತುಷ್ಟನಾಗಿ ಲೋಕ ಕಲ್ಯಾಣವಾಗಲಿ ಎಂದು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು. ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತೀ […]

eMedia Kannada  @2025. All Rights Reserved.