Tag: dc dk

ಕರಾವಳಿ

ಕರಾವಳಿಯಲ್ಲಿ ಭಾರೀ ಮಳೆ – ಬುಧವಾರ ಶಾಲಾ ಕಾಲೇಜಿಗೆ ರಜೆ

ಕರಾವಳಿ ಕರ್ನಾಟಕದಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 5ರಂದು ರಜೆ ಸಾರಲಾಗಿದೆ.ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ […]

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.  ವರ್ಗಾವಣೆ, ಮುಲ್ಲೈ ಮುಹಿಲನ್ ನೂತನ ಜಿಲ್ಲಾಧಿಕಾರಿಯಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.  ವರ್ಗಾವಣೆ, ಮುಲ್ಲೈ ಮುಹಿಲನ್ ನೂತನ ಜಿಲ್ಲಾಧಿಕಾರಿಯಾಗಿ ಆಯ್ಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.  ನಿಕಟಪೂರ್ವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ವರ್ಗಾವಣೆಗೊಂಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. 2013ರ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಮುಲ್ಲೈ ಮುಹಿಲನ್  ಸದ್ಯ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ […]

eMedia Kannada  @2025. All Rights Reserved.