Tag: dc dr. k vidhya kumari

fastival ವಿಡಿಯೋ ಸಂಘ, ಸಂಸ್ಥೆಗಳು

ನ.16, 17ರಂದು ಉಡುಪಿಯ ಕುಂತಳನಗರದಲ್ಲಿ ‘ಬೃಹತ್ ಉದ್ಯೋಗ ಮೇಳ’ (“Major Job Fair” At Kuntala Nagara Manipura, Udupi On Nov 16th -17th)

ನ.16, 17ರಂದು ಉಡುಪಿಯ ಕುಂತಳನಗರದಲ್ಲಿ ‘ಬೃಹತ್ ಉದ್ಯೋಗ ಮೇಳ’ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನಿಂದ ಆಯೋಜನೆ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನ ವತಿಯಿಂದ ಎಂಆರ್ ಜಿ ಗ್ರೂಪ್‌ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ’ ವನ್ನು ಇದೇ ನವೆಂಬರ್ 16 ಮತ್ತು 17ರಂದು ಮಣಿಪುರ ಗ್ರಾಮದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ […]

ರಾಜಕೀಯ

Justice for Saujanya _ ಸೌಜನ್ಯ ಹೋರಾಟ ಸಮಿತಿಯಿಂದ ನೋಟಾ ಅಭಿಯಾನಕ್ಕೆ ಕರೆ – ಪುತ್ತೂರಿನಲ್ಲಿ ನೋಟ ಮತಪತ್ರ ಬಿಡುಗಡೆ (Saujanya Horata Samithi Calls for NOTA Abhiyan)

ಸೌಜನ್ಯ ಹೋರಾಟ ಸಮಿತಿಯಿಂದ ನೋಟಾ ಅಭಿಯಾನಕ್ಕೆ ಕರೆ – ಪುತ್ತೂರಿನಲ್ಲಿ ನೋಟ ಮತಪತ್ರ ಬಿಡುಗಡೆ (Putturu) ಪುತ್ತೂರು:  ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ (Mahesh Shetty Timarody) ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯ […]

ರಾಜಕೀಯ

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi-Chikkamagaluru BJP candidate Kota Srinivasa Poojary has submitted nomination papers)

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು  (Kota Srinivasa Poojary)ಇಂದು ನಾಮಪತ್ರ ಸಲ್ಲಿಕೆ ಸಲ್ಲಿಸಿದರು. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ(MLA Yashpal Suvarna), ಕಾಪು ಶಾಸಕ ಸುರೇಶ ಶೆಟ್ಟಿ […]

ಕರಾವಳಿ ಶಾಲಾ ಕಾಲೇಜು

ಉಡುಪಿಯ ಕೃತಿ ಆರ್ ಸನಿಲ್ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ’ ಪ್ರಶಸ್ತಿ (Kruthi R Sanil got Hoisala Keladi Chennamma Award)

ಉಡುಪಿಯ ಕೃತಿ ಆರ್ ಸನಿಲ್ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ‘ ಪ್ರಶಸ್ತಿ (Udupi) ಉಡುಪಿ: ಕರ್ನಾಟಕ ಸರಕಾರದ ವತಿಯಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಅಭಿವೃದ್ಧಿ ಇಲಾಖೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಕೃತಿ ಆರ್ ಸನಿಲ್ ಆಯ್ಕೆಯಾಗಿದ್ದಾರೆ.  ಜನವರಿ 26ರಂದು ಉಡುಪಿ ಜಿಲ್ಲಾಡಳಿತ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ […]

ರಾಜಕೀಯ

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Guarantee schemes pride of the State Government : Laxmi Hebbalkar)

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Udupi) ಉಡುಪಿ:  ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ […]

ಶಾಲಾ ಕಾಲೇಜು

ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಣಿಪಾಲ ಶಾಖೆ ಆರಂಭ  (Opening of Manipal Branch Zubireach Cnnsultancy Pvt Ltd)

 ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಣಿಪಾಲ ಶಾಖೆ ಆರಂಭ      ಮಣಿಪಾಲ: ಕಾಲೂರ್ ಕೇರಳ ಮೂಲದ ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯೂ ಕಳೆದ 25 ವರುಷಗಳಿಂದ ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಯನಾಸಕ್ತರಿಗೆ ವೀಸಾ ಸಂಸ್ಕರಣೆ, ದಸ್ತಾವೇಜುಗಳ ಪ್ರಕ್ರಿಯೆ ಮತ್ತು ಲೆಕ್ಕಪತ್ರಗಳ ಅಣಿಗೊಳಿಸುವಿಕೆ ಮತ್ತು ಪೂರೈಕೆ ಮುಂತಾದವುಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ಒದಗಿಸುತ್ತಾ ಬಂದಿದೆ.   ಸಂಸ್ಥೆಯು ಇದೀಗ ರಾಜ್ಯದ ಕರಾವಳಿ ಭಾಗದಲ್ಲಿನ ಮೊದಲ ಶಾಖೆಯನ್ನು ಕರಾವಳಿಯ ಸುಂದರ ಶೈಕ್ಷಣಿಕ ನಗರಿಯಾದ ಮಣಿಪಾಲದಲ್ಲಿ […]

Uncategorised ಕರಾವಳಿ ರಾಜಕೀಯ ವಿಡಿಯೋ

ತೆಂಕ ಎರ್ಮಾಳು ಪೂಂದಾಡು ಶಾಂತಿಬೆಟ್ಟು ಮೈದಾನದ  ಪರಭಾರೆ ಆದೇಶದ ವಿರುದ್ಧ ಪ್ರತಿಭಟನೆ (Yermal Tenka: Protest against Udupi DC)

ತೆಂಕ ಎರ್ಮಾಳು ಪೂಂದಾಡು ಶಾಂತಿಬೆಟ್ಟು ಮೈದಾನದ  ಪರಭಾರೆ ಆದೇಶದ ವಿರುದ್ಧ ಪ್ರತಿಭಟನೆ  ಪಡುಬಿದ್ರಿ, ಜ. 19: ತೆಂಕ ಗ್ರಾ. ಪಂ. ವ್ಯಾಪ್ತಿಯ ಪೂಂದಾಡು ಶಾಂತಿಬೆಟ್ಟು ಮೈದಾನವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರದಂದು ತೆಂಕ ಗ್ರಾ. ಪಂ. ಎದುರು ಗ್ರಾಮಸ್ಥರು ಪ್ರತಿಭಟನಾ ಸಭೆಯನ್ನು ನಡೆಸಿದರು. ಈ ವೇಳೆ ಸ್ಥಳಕ್ಕಾಗಮಿಸಿ ಈ ಕುರಿತು ರಾಜ್ಯಕಂದಾಯ ಕಾರ್ಯದರ್ಶಿಗಳಿಗೆ ಸಲ್ಲಿಸಲಾದ ಮನವಿಯೊಂದನ್ನು‌ ಸ್ವೀಕರಿಸಿ ಮಾತನಾಡಿದ ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. (Kaup Tahashildar DR Prathibha R) ಅವರು, ಗ್ರಾಮಸ್ಥರ ಈ […]

ಪ್ರಚಲಿತ ರಾಜಕೀಯ

ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ (Republic Day : Udupi DC Vidhya Kumari notice to the Celebration)

ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ: (Udupi) ಉಡುಪಿ, ಜನವರಿ 09: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿAದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC Dr Vidhyakumari)ಸೂಚನೆ ನೀಡಿದರು.  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತೀ […]

ಕರಾವಳಿ ರಾಜಕೀಯ ವಿಡಿಯೋ

ಉಡುಪಿ ಜಿಲ್ಲೆಯ ಮರಳು, ಕಲ್ಲು ಸಮಸ್ಯೆ: ಜಿಲ್ಲಾ ಶಾಸಕರು, ಎಸ್ಪಿ, ಡಿಸಿಯವರೊಂದಿಗೆ ಸಿಎಂ ಸಮಾಲೋಚನಾ ಸಭೆ

ಉಡುಪಿ ಜಿಲ್ಲೆಯ ಮರಳು, ಕಲ್ಲು ಸಮಸ್ಯೆ: ಜಿಲ್ಲಾ ಶಾಸಕರು, ಎಸ್ಪಿ, ಡಿಸಿಯವರೊಂದಿಗೆ ಸಿಎಂ ಸಮಾಲೋಚನಾ ಸಭೆ  ಬೆಂಗಳೂರು, ಅಕ್ಟೋಬರ್ 05 : ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಹಾಗೂ ಇತರೆ ಖನಿಜಗಳ ಗಣಿಗಾರಿಕೆಗೆ ಸಂಬಂಧಿಸಿದಂತೆ   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ಜರುಗಿತು.  ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್,  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ವಿಧಾನಪರಿಷತ್ ಸದಸ್ಯ […]

ಕರಾವಳಿ

ಸ್ಥಳೀಯ ಪರಂಪರೆಯನ್ನೊಳಗೊಂಡಂತೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಸ್ಥಳೀಯ ಪರಂಪರೆಯನ್ನೊಳಗೊಂಡಂತೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ಉಡುಪಿ, ಸೆಪ್ಟಂಬರ್ 27 : ಕರಾವಳಿ ಪ್ರವಾಸೋದ್ಯಮ ಕ್ಷೇತ್ರಗಳನ್ನು ಪ್ರವಾಸಿಗರ ಅಗತ್ಯಕ್ಕೆ ತಕ್ಕಂತೆ ಸ್ಥಳೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಕಲೆಗಳಿಗೆ ಒತ್ತು ನೀಡಿ ಅಭಿವೃದ್ಧಿಗೊಳಿಸುವುದರೊಂದಿಗೆ ಜನಾಕರ್ಷಣೆ ಗೊಳಿಸಬೇಕು ಎಂದು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.   ಅವರು ಇಂದು ನಗರದ ಅಜ್ಜರಕಾಡು ಪುರಭವನದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ […]

eMedia Kannada  @2025. All Rights Reserved.