Tag: dc dr. k vidhya kumari

ಕರಾವಳಿ ತಂತ್ರಜ್ಞಾನ ವಿಡಿಯೋ

ಭ್ರೂಣ ಲಿಂಗ ಪತ್ತೆ: ಉಡುಪಿ ಜಿಲ್ಲಾಧಿಕಾರಿಯಿಂದ ನಿರ್ದಾಕ್ಷಿಣ ಕ್ರಮದ ಎಚ್ಚರಿಕೆ

 ಭ್ರೂಣ ಲಿಂಗ ಪತ್ತೆ: ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ನಿರ್ದಾಕ್ಷಿಣ ಕ್ರಮದ ಎಚ್ಚರಿಕೆ ಉಡುಪಿ: ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಅಪರಾಧ. ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆಹಚ್ಚುವ ಕಾರ್ಯ ಮಾಡುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಆರೋಪ ಸಾಬೀತಾದ್ರೆ ಅನುಮತಿಯನ್ನು ರದ್ದುಗೊಳಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ […]

ಕರಾವಳಿ ರಾಜಕೀಯ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ ಉಡುಪಿ: ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಉಡುಪಿ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ […]

ಕರಾವಳಿ ರಾಜಕೀಯ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಹೆಜಮಾಡಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳವಾರ ಉಡುಪಿ ಜಿಲ್ಲಾ ಗಡಿ ಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೂ ಗುಚ್ಚದೊಂದಿಗೆ ಸ್ವಾಗತಿಸಿದರು.  ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪರವಾಗಿ ಜಿಲ್ಲಾ […]

ಕರಾವಳಿ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಸಿ.ಎಂ ಭೇಟಿ: ಪೊಲೀಸರಿಂದ ತಪಾಸಣೆ

 ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಸಿ.ಎಂ ಭೇಟಿ: ಪೊಲೀಸರಿಂದ ತಪಾಸಣೆ  ಪಡುಬಿದ್ರಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಬೆಳಿಗ್ಗೆ ಪಡುಬಿದ್ರಿಯ ಕಡಲ್ಕೊರೆತ ತೀವ್ರಗೊಂಡ ಪ್ರದೇಶಕ್ಕೆ   ನೀಡಲಿದ್ದಾರೆ. ಆ ಪ್ರಯುಕ್ತ ಇಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ ಮತ್ತು ಜಿಲ್ಲಾಡಳಿತದ ತಂಡ ಸ್ಥಳ ಪರಿಶೀಲನೆ ನಡೆಸಿದೆ.  ಸಿ ಎಂ ಭೇಟಿ ಹಿನ್ನೆಲೆಯಲ್ಲಿ ಸಿ ಎಂ ಸಾಗುವ ರಸ್ತೆಯ  ಹೊಂಡ ಮುಚ್ಚುವ ಕಾರ್ಯ ನಡೆಸಲಾಗುತ್ತಿದೆ. ಸಮುದ್ರ ಕಿನಾರೆಯಲ್ಲಿ ಪೋಲೀಸರ […]

ಕರಾವಳಿ

ಮುಂದುವರಿದಮಳೆ: ನಾಳೆಗುರುವಾರ(ಜು.27) ರಂದು ಉಡುಪಿದ. ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಮಳೆ: ನಾಳೆ ಗುರುವಾರ(ಜು.27) ರಂದು ಉಡುಪಿ ದ. ಕ ಜಿಲ್ಲೆಯ ಶಾಲೆ ಗಳಿಗೆ ಕಾಲೇಜುಗಳಿಗೆ ರಜೆ ಘೋಷಣೆ ಮುಂದುವರಿದ ಮಳೆ: ನಾಳೆ ಗುರುವಾರ(ಜು.27) ರಂದು ಉಡುಪಿ ದ. ಕ ಜಿಲ್ಲೆಯ ಶಾಲೆ ಗಳಿಗೆ ರಜೆ ಘೋಷಣೆ ಉಡುಪಿ, ದ.ಕ.  : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 27ರಂದು (ಗುರುವಾರ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗೂ ದ.ಕ ಜಿಲ್ಲಾಧಿಕಾರಿ […]

ಶಾಲಾ ಕಾಲೇಜು

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ  ಉಡುಪಿ:  ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

eMedia Kannada  @2025. All Rights Reserved.