Tag: dc koorma rao

ಕರಾವಳಿ

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಆಗಿ ವಿದ್ಯಾಕುಮಾರಿ ನೇಮಕಗೊಂಡಿದ್ದಾರೆ.ಸದ್ಯ ಜಿಲ್ಲಾಧಿಕಾರಿಯಾಗಿರುವ ಕೂರ್ಮಾ ರಾವ್ ಎಂ ಅವರ ಸ್ಥಾನಕ್ಕೆ ವಿದ್ಯಾಕುಮಾರಿ ನೇಮಕಗೊಂಡಿದ್ದಾರೆ.ಆದರೆ ಕೂರ್ಮಾ ರಾವ್ ಅವರಿಗೆ ಹುದ್ದೆ ಮತ್ತು ಜಾಗ ತೋರಿಸಿಲ್ಲ.ವಿದ್ಯಾಕುಮಾರಿ ಅವರು ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಕರಾವಳಿ ಶಾಲಾ ಕಾಲೇಜು

ಭಾರೀ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜೂ.7)ಯೂ ರಜೆ

ಮಂಗಳೂರು:ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.7ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ(7) ನಾಳೆ ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ […]

ಕರಾವಳಿ ಶಾಲಾ ಕಾಲೇಜು

ಉಡುಪಿ ಜಿಲ್ಲೆಯಲ್ಲಿ ಜುಲೈ 6 ರಂದು ಶಾಲೆಗಳಿಗೆ ರಜೆ : ರೆಡ್‌ ಅಲರ್ಟ್‌ ಘೋಷಣೆ

ಉಡುಪಿ :  ಕೃಷ್ಣನಗರಿ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಗುರುವಾರವೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ಆದೇಶ ಹೊರಡಿಸಿದ್ದಾರೆ.   ಉಡುಪಿ ಜಿಲ್ಲೆಯ ಬ್ರಹ್ಮಾವರ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ಗುರುವಾರವೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ […]

Uncategorised

ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್

ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಜಿಲ್ಲಾಧಿಕಾರಿ ಕೂರ್ಮ ರಾವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆಯಿಂದ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು […]

ಕರಾವಳಿ

ಪಡುಬಿದ್ರಿಯಲ್ಲಿಮುಂದುವರಿದ ಕಡಲ್ಕೊರೆತ : ಮತ್ತೆ ೫ ತೆಂಗಿನ ಮರಗಳು ಸಮುದ್ರ ಪಾಲು

  ಮುಂದುವರಿದ ಭಾರೀ ಗಾಳಿ ಮಳೆಯಿಂದ ಪಡುಬಿದ್ರಿ-ಕಾಡಿಪಟ್ಣ ಬೀಚ್ ಬಳಿ ಕಡಲ್ಕೊರೆತ ಮುಂದುವರಿದಿದ್ದು, ಮಂಗಳವಾರ ಮತ್ತೆ  ಐದು ತೆಂಗಿನ ಮರಗಳು, ಬೀಚ್ ಅಭಿವೃದ್ಧಿ ಕಾಮಗಾರಿಗಳು ಸಮುದ್ರ ಪಾಲಾಗಿದ್ದು, ಮತ್ತಷ್ಟು ಹಾನಿ ಸಂಭವಿಸುವ ಭೀತಿ ಎದುರಾಗಿದೆ. ಮಂಗಳವಾರ ಮಧ್ಯಾಹ್ನ ಸಮುದ್ರದ ಅಬ್ಬರದ ಅಲೆಗಳಿಗೆ ಕಾಡಿಪಟ್ಣದ ಸುಶೀಲ್ ಕಾಂಚನ್ ಎಂಬವರಿಗೆ ಸೇರಿದ ೫ ತೆಂಗಿನ ಮರಗಳು ಸಮುದ್ರ ಪಾಲಾಗಿದ್ದು, ೬ಕ್ಕೂ ಅಧಿಕ ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಇದೆ.   ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಯುವಕರ […]

ಕರಾವಳಿ ವಿಡಿಯೋ

ಮೀನುಗಾರಿಕಾ ಸಚಿವರಿಂದ ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ, ಪರಿಶೀಲನೆ

ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಭಾನುವಾರ ಸಂಜೆ ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಚನೆ ನೀಡಿದರು. ಈ ಸಂದರ್ಭ ಮಾದ್ಯಮ ದೊಂದಿಗೆ  ಮಾತನಾಡಿದ ಸಚಿವ ಮಾಂಕಾಳ ಎಸ್ ವೈದ್ಯ, ಕಾಮಗಾರಿಯು ಕಳೆದ ಮೂರು ವರ್ಷಗಳಿಂದ ಮಂದ ಗತಿಯಲ್ಲಿ ಸಾಗುತ್ತಿರುವ ಮಾಹಿತಿ ಸಿಕ್ಕಿದೆ. ಕಾಮಗಾರಿ ವಿಳಂಬ ಆದ ಬಗ್ಗೆ ಸ್ಥಳೀಯರು ದೂರಿಕೊಂಡಿದ್ದಾರೆ. ನಿಲುಗಡೆಗೊಂಡ ಕಾಮಗಾರಿಯನ್ನು ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶ […]

ಆಹಾರ

ಹಲಸಿಗೆ ಮೌಲ್ಯರ‍್ದನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅವಶ್ಯ : ಯಶ್ಪಾಲ್ ಸುವರ್ಣ

ಹಲಸಿಗೆ ಮೌಲ್ಯರ‍್ದನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅವಶ್ಯ : ಯಶ್ಪಾಲ್ ಸುವರ್ಣ  ಉಡುಪಿ : ಹಲಸಿನ ಮೌಲ್ಯರ‍್ಧನೆ ಹಾಗೂ ರೈತ ಭಾಂಧವರಿಗೆ ಸೂಕ್ತ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿದ ಹಲಸಿನ ಮೇಳಗಳನ್ನ ಅಯೋಜಿಸಲಾಗುತ್ತಿದೆ ಇದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕೆಂದು ಶಾಸಕ ಯಶ್ಪಾಲ್ ಸುವರ್ಣ  ತಿಳಿಸಿದರು.  ಅವರು ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ […]

eMedia Kannada  @2025. All Rights Reserved.