ಕರಾವಳಿ
ಪ್ರಚಲಿತ
ಹಠಾತ್ ಪ್ರವಾಹ ಮುನ್ಸೂಚನೆ’ – ಎಚ್ಚರಿಕೆ ವಹಿಸಲು ಸಚಿವೆ ಹೆಬ್ಬಾಳಕರ್ ಸೂಚನೆ
ಬೆಂಗಳೂರು, ಜು 27 : ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಉಡುಪಿಯ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಸಚಿವರು ಸಂದೇಶ ರವಾನಿಸಿದ್ದಾರೆ. ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ […]

