Tag: dcm dk shiv kumar

ರಾಜಕೀಯ

Chief Minister Siddaramaiah submits resignation to Governor’s Secretary Prabhu Shankar

Chief Minister Siddaramaiah submits resignation to Governor’s Secretary Prabhu Shankar   (Bengaluru) Bengaluru: Siddaramaiah on Thursday submitted his resignation as Chief Minister of Karnataka.    Chief Minister Siddaramaiah submitted his resignation to Governor’s Secretary Prabhu Shankar and addressed a press conference at Home Office Krishna.   He announced that he has resigned as Chief Minister. […]

ರಾಜಕೀಯ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ (Prabodh Chandra Hejamadi elected as the new president of Hejamadi Rural Congress)

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ ಮಾಜಿ ಸಚಿವ, ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಶಿಫಾರಸ್ಸು (Kaup) ಕಾಪು: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.   ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ ಯವರ ಶಿಫಾರಸ್ಸಿನ ಮೇರೆಗೆ, ಕಾಪು ಬ್ಲಾಕ್ […]

BUDGET

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ  ಸರ್ಕಾರದ ನಿರ್ಲಕ್ಷ್ಯ  : ಯಶ್ ಪಾಲ್ ಸುವರ್ಣ (Government’s negligence regarding coastal fisheries in state budget: Yashpal Suvarna)

ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ  ಸರ್ಕಾರದ ನಿರ್ಲಕ್ಷ್ಯ  : ಯಶ್ ಪಾಲ್ ಸುವರ್ಣ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ (Udupi) ಉಡುಪಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಅನುದಾನ, ಯೋಜನೆಗಳನ್ನು ಘೋಷಣೆ ಮಾಡದೇ ತನ್ನ ದಿವ್ಯ ನಿರ್ಲಕ್ಷ್ಯವನ್ನು ಮುಂದುವರೆಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. […]

ರಾಜಕೀಯ

 ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ (Dark Budget for Coastal District: Udap MLA Yashpal Suvarna)

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರ್ನಾಟಕ ಭೂಪಟದಲ್ಲಿ ಉಡುಪಿ ಜಿಲ್ಲೆಯ ಅಸ್ತಿತ್ವವನ್ನೇ ಮರೆತ ಸಿಎಂ : ಆರೋಪ (Udupi) ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ […]

ರಾಜಕೀಯ

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Coastal districts are being treated unfairly again and again in the budget: Kaup MLA Gurme Suresh Shetty)

ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ   ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡು: ಆರೋಪ (Kaup) ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ದಾಖಲೆಯ ರಾಜ್ಯ  ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಯ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.  ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಎನ್ನುವುದು ಪ್ರಾದೇಶಿಕ ಅಸಮತೋಲನದ ಗೂಡಾಗಿದೆ. ಓಟ್‌ […]

Uncategorised

ದ. ಕ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ (The state budget has written a new commentary for the development of the DK district: MLA Manjunath Bhandari

 ದ. ಕ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್   (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ.   ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ […]

ರಾಜಕೀಯ

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದೆ : ಆರ್. ಅಶೋಕ್ ಆರೋಪ (Drug mafia is asserting its supremacy in the state: R. Ashok alleges)

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದೆ : ಆರ್. ಅಶೋಕ್ ಆರೋಪ ಕಾಪು ಮಂಥನ್‌ ರಿಸಾರ್ಟಿನಲ್ಲಿ ನಡೆದ ಪತ್ರಿಕಾಗೋಷ್ಠಿ (Kaup) ಕಾಪು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತನ್ನ ಪಾರಮ್ಯ ಮೆರೆಯುತ್ತಿದ್ದರೂ, ಕಾಂಗ್ರೆಸ್ ಸರಕಾರ  ಅದನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಸೋಮವಾರ ಕಾಪುವಿನ ಮಂಥನ್‌ ರಿಸಾರ್ಟಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಭಾರೀ ಡ್ರಗ್ಸ್ ಮಾಫಿಯಾವನ್ನು ಪತ್ತೆಹಚ್ಚಿರುವುದು ಕರ್ನಾಟಕ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ. ಒಂದೆರಡು […]

ರಾಜಕೀಯ

ಅಕಾಲಿಕ ಮಳೆಗೆ ಕಾಪು ಕ್ಷೇತ್ರದಲ್ಲಿ 5.992ಹೆಕ್ಟೆರ್ ಪ್ರದೇಶ ಬೆಳೆ ಹಾನಿ : ಸಚಿವ ಕೃಷ್ಣ ಭೈರೇಗೌಡ (5.992 hectare crop damage in Kapu constituency due to untimely rain: Minister Krishna Bhairegowda)

  ಅಕಾಲಿಕ ಮಳೆಗೆ ಕಾಪು ಕ್ಷೇತ್ರದಲ್ಲಿ 5.992ಹೆಕ್ಟೆರ್ ಪ್ರದೇಶ ಬೆಳೆ ಹಾನಿ : ಸಚಿವ ಕೃಷ್ಣ ಭೈರೇಗೌಡ ವಿಧಾನ ಸಭೆಯಲ್ಲಿ ಕಾಪು ಗುರ್ಮೆ ಸುರೇಶ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು (Belgaum) ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಲ್ಲಿ ರಾಜ್ಯದಲ್ಲಿ ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಎಷ್ಟು ಹೆಕ್ಟೆರ್ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ಭತ್ತದ […]

ರಾಜಕೀಯ

  ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ (CM Siddaramaiah – DCM D.K. Shivakumar breakfast meeting)

ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್   ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ ಸಿಎಂ, ಡಿಸಿಎಂ ಜಂಟಿ ಹೇಳಿಕೆ (Bengaluru) ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ.      ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, […]

ರಾಜಕೀಯ

ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೇಶವ ಸಾಲ್ಯಾನ್‌ ಹೆಜ್ಮಾಡಿ ಆಯ್ಕೆ (Keshav Salian Hejmady elected as KPCC SC division state executive committee member)

ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೇಶವ ಸಾಲ್ಯಾನ್‌ ಹೆಜ್ಮಾಡಿ ಆಯ್ಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನಿಂದ ಆಯ್ಕೆ (Bengaluru) ಬೆಂಗಳೂರು: ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕಾಪು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಸಕ್ರಿಯ ಕಾರ್ಯಕ್ರತ ಕೇಶವ ಸಾಲ್ಯಾನ್‌ ಹೆಜ್ಮಾಡಿ ಆಯ್ಕೆ ಆಗಿದ್ದಾರೆ.     ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಸ್‌ಸಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನರವರು, ಮಾಜಿ‌ ಸಚಿವರು, ಕೆಪಿಸಿಸಿ […]

eMedia Kannada  @2025. All Rights Reserved.