Tag: dcm dk shiv kumar

ರಾಜಕೀಯ

ದೇವರಾಜ ಅರಸುರವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ : ಸಿಎಂ ಸಿದ್ದರಾಮಯ್ಯ (Devaraja Urs was a statesman and politician who saw the state: CM Siddaramaiah)

ದೇವರಾಜ ಅರಸುರವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ : ಸಿಎಂ ಸಿದ್ದರಾಮಯ್ಯ̈ (Bengaluru) ಬೆಂಗಳೂರು : ಜೂನ್ -06 : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಮಾಜಿ ಮುಖ್ಯಮಂತ್ರಿ ಡಿ ದೇವರಾಜ […]

ಅಪಘಾತ

ಮೃತರ ಕುಟುಂಬಕ್ಕೆ ತಲಾ 10 ಲಕ್ಷ   ರೂ.ಗಳ ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ:  ಸಿಎಂ. ಸಿದ್ದರಾಮಯ್ಯ (Compensation of Rs 10 lakh each to the families of the deceased, free treatment to the injured: CM Siddaramaiah)

 ಮೃತರ ಕುಟುಂಬಕ್ಕೆ ತಲಾ 10 ಲಕ್ಷ   ರೂ.ಗಳ ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ:  ಸಿಎಂ. ಸಿದ್ದರಾಮಯ್ಯ ಬೆಂಗಳೂರು, ಜೂನ್ 05: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರ್ ಸಿ ಬಿ ತಂಡಕ್ಕೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸಿದ್ದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿದ ದುರಂತದಲ್ಲಿ 11 ಜನರು ಸಾವಿಗೀಡಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಕಾವೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.  ವಿಧಾನ ಸೌಧದ ಬಳಿ […]

ಅಪಘಾತ ಕ್ರೀಡೆ

  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Stampede during RCB’s victory celebration: Minister Lakshmi Hebbalkar hits out at the crowd)

  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Belgaum) ಬೆಳಗಾವಿ: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್‌.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ […]

protest

ಉಡುಪಿ : ಗೃಹ ಇಲಾಖೆಯ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನ – ಯಶ್ಪಾಲ್‌ ಸುವರ್ಣ ಆಕ್ರೋಶ (Udupi: Hindu activists are being repressed to hide the failure of the Home Department – ​​Yashpal Suvarna is outraged)

ಉಡುಪಿ : ಗೃಹ ಇಲಾಖೆಯ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನ – ಯಶ್ಪಾಲ್‌ ಸುವರ್ಣ ಆಕ್ರೋಶ (Udupi) ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಇಲಾಖೆಯ ಸಂಪೂರ್ಣ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೇ ಹತಾಶಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ದಾಖಲಿಸಿ ದಮನಿಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಹಿಂದೂ ಮುಖಂಡರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮೇಲೆ ಎಫ್ ಐ ಆರ್ […]

ರಾಜಕೀಯ

ವಿರಾಟ ಹಿಂದೂ ಸಂಘಟನಾ ಶಕ್ತಿ ಕುಗ್ಗಿಸಲು ಆರ್ ಎಸ್ ಎಸ್  ನಾಯಕರ ಮೇಲೆ ಕೇಸು : ಶಾಸಕ ಡಾ. ಭರತ್ ಶೆಟ್ಟಿ (Case against RSS leaders to weaken Virat Hindu organizing power: MLA Dr. Bharat Shetty)

 ವಿರಾಟ ಹಿಂದೂ ಸಂಘಟನಾ ಶಕ್ತಿ ಕುಗ್ಗಿಸಲು ಆರ್ ಎಸ್ ಎಸ್  ನಾಯಕರ ಮೇಲೆ ಕೇಸು : ಶಾಸಕ ಡಾ. ಭರತ್ ಶೆಟ್ಟಿ (Mangaluru) ಮಂಗಳೂರು:  ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ  ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ.  ಓಲೈಕೆಯ ತಂತ್ರವಾಗಿ  ಆರ್ ಎಸ್ ಎಸ್ ನೇತಾರ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ  ಮೇಲೆ ಕೇಸು ದಾಖಲಿಸಲಾಗಿದೆ. ಸರಕಾರ  ಮತ್ತಷ್ಟು ಸ್ವಾಸ್ಥ್ಯ ಕೆಡಿಸಲು ಮುಂದಾಗಿರುವಂತೆ ಕಾಣುತ್ತದೆ. ಜೇನು ಗೂಡಿಗೆ ಕಲ್ಲು […]

ರಾಜಕೀಯ

ಉಡುಪಿ : ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ- ಸಂಸದ ಕೋಟ ಆರೋಪ (Udupi: A systematic conspiracy is underway to thwart the Centre’s plan – MP Kota alleges)

ಉಡುಪಿ : ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ– ಸಂಸದ ಕೋಟ ಆರೋಪ (Udupi) ಉಡುಪಿ: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ ಎಂದು  ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.   ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ದೇಶದಲ್ಲಿ 2 ಸಾವಿರ ಕೋಟಿ ವ್ಯವಹಾರ ಜನೌಷಧಿ ಕೇಂದ್ರದಲ್ಲಿ ನಡೆಯುತ್ತದೆ. ಕಡಿಮೆ ದರದಲ್ಲಿ […]

ಜಿಲ್ಲಾಡಳಿತ ರಾಜಕೀಯ

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Farmers should adopt new technologies and increase their income: Minister Lakshmi Hebbalkar)

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವೆ ಸಚಿವರು   (Kundapura) ಕುಂದಾಪುರ : ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ […]

ವಿಡಿಯೋ ಸಂಘ, ಸಂಸ್ಥೆಗಳು

ಕಾಪು ಕಾಂಗ್ರೆಸ್‌ಗೆ (ದಕ್ಷಿಣ) ನೂತನ ಸಾರಥಿಯಾಗಿ ವೈ. ಸುಕುಮಾರ್ ನೇಮಕ (Y. Sukumar appointed as new leader of Kaup Congress)

ಕಾಪು ಕಾಂಗ್ರೆಸ್‌ಗೆ (ದಕ್ಷಿಣ) ನೂತನ ಸಾರಥಿಯಾಗಿ ವೈ. ಸುಕುಮಾರ್ ನೇಮಕ (Kaup) ಕಾಪು : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಕಾಪು ವಿಧಾನಸಭೆ ಕ್ಷೇತ್ರದ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವೈ. ಸುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿಕೆ ಶಿವಕುಮಾರ್‌ ರವರು ಆದೇಶ ನೀಡಿದ್ದಾರೆ.   ವೈ. ಸುಕುಮಾರ್ ಅವರು ತಕ್ಷಣ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು […]

ಅಪರಾಧ

ಪುಳಿಮಜಲಿನಲ್ಲಿ ನೀರವ ಮೌನ : ಶಿವಮೊಗ್ಗ ಶಾಸಕರ ಭೇಟಿ, ಸಾಂತ್ವನ (Awful silence in Pulimajali: Visit from Shivamogga MLA, consolation)

ಪುಳಿಮಜಲಿನಲ್ಲಿ ನೀರವ ಮೌನ : ಶಿವಮೊಗ್ಗ ಶಾಸಕರ ಭೇಟಿ, ಸಾಂತ್ವನ  (Bantwala) ಬಂಟ್ವಾಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಬಂಟ್ವಾಳ ತಾಲೂಕಿನ ಕಾರಿಂಜ ಸಮೀಪದ ಪುಳಿಮಜಲಿನಲ್ಲಿರುವ ಅವರ ನಿವಾಸ ಹಾಗೂ ಪರಿಸರ ನೀರವ ಮೌನ ಅವರಿಸಿದೆ.  ಶುಕ್ರವಾರ ಸಂಜೆ ಸುಹಾಸ್ ಶೆಟ್ಟಿ ಪಾರ್ಥಿವ ಶರೀರದ ವಿಧಿವಿಧಾನ ನಡೆದು ಮನೆಪಕ್ಕದ ಅವರ ಗದ್ದೆಯಲ್ಲಿ ಅಂತ್ಯಕ್ರಿಯೆಯ ಬಳಿಕ ಮೂಲ ಮನೆಯಿಂದ ಹೆತ್ತವರ ಸಹಿತ ಎಲ್ಲರೂ ಎಂದಿನಂತೆ ಸಮೀಪದಲ್ಲಿರುವ ಇನ್ನೊಂದು ಮನೆಯಲ್ಲಿ ವಾಸ್ತವ್ಯವಿದ್ದಾರೆ.  ಪುಳಿಮಜಲುನಲ್ಲಿ ಸುಲೋಚನಾ ಶೆಟ್ಟಿ ಅವರ ತಾಯಿಯ […]

protest

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ (Gear up for the Netravati struggle – Thonse Jayakrishna Shetty)

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ (Udupi) ಉಡುಪಿ: ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕೆಂದು‌ ಆಗ್ರಹಿಸಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮೇ ತಿಂಗಳ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಧರಣಿ ನಡೆಸಲು ತೀರ್ಮಾನಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಮಾತನಾಡಿ, ನಿಯೋಗವು ಸದ್ಯದಲ್ಲಿಯೇ ರಾಜ್ಯದ ಪರಿಸರ ಮತ್ತು ಅರಣ್ಯ ಸಚಿವ […]

eMedia Kannada  @2025. All Rights Reserved.