ಮಂಗಳೂರು – ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ 4 ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿʼ ಸೋಜಾ ಸ್ವಾಗತ (MLC Ivan Dʼsouza welcomed the start of 4 KSRTC Bus service Mangaluru-Moodabidri-Karkala)
ಮಂಗಳೂರು – ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ 4 ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿʼ ಸೋಜಾ ಸ್ವಾಗತ (Mangaluru) ಮಂಗಳೂರು: ಮಂಗಳೂರು – ಮೂಡಬಿದ್ರಿ -ಕಾರ್ಕಳ ಮಾರ್ಗದಲ್ಲಿ ಶಕ್ತಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಬಸ್ ಸಂಚಾರ ಇಲ್ಲದೇ ತೊಂದರೆ ಉಂಟಾಗಿದ್ದ ಬಗ್ಗೆ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜಾರವರುಕಳೆದ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿ, ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಮತ್ತು ಗಮನ ಸೆಳೆಯುವ ಪ್ರಶ್ನೆ ಹಾಕುವ […]










