Tag: dcm dk shiv kumar

ರಾಜಕೀಯ

ಮೋದಿ ಒಂದೇ ಒಂದು ಅಣೆಕಟ್ಟು, ಸಾರ್ವಜನಿಕ ಉದ್ದಿಮೆಯನ್ನು ದೇಶದಲ್ಲಿ ಸ್ಥಾಪಿಸಲಿಲ್ಲ : ಸಿಎಂ ಸಿದ್ದರಾಮಯ್ಯ (PM Modi did not set up a singal dam, public enterprise in the Country : CM Siddaramayya)

ಮೋದಿ ಒಂದೇ ಒಂದು ಅಣೆಕಟ್ಟು, ಸಾರ್ವಜನಿಕ ಉದ್ದಿಮೆಯನ್ನು ದೇಶದಲ್ಲಿ ಸ್ಥಾಪಿಸಲಿಲ್ಲ : ಸಿಎಂ ಸಿದ್ದರಾಮಯ್ಯ ನೆಹರೂ ಇತಿಹಾಸಕಾರರೂ ಹೌದು‌. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು  ಬೆಂಗಳೂರು ಮೇ 28: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ಬಣ್ಣಿಸಿದರು.  KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್‌ […]

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ರಾಜಕೀಯ

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ: ಸಿ.ಎಂ. ಸಿದ್ದರಾಮಯ್ಯ (All the illutions created Modi are gone : CM Siddaramayya)

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ: ಸಿ.ಎಂ. ಸಿದ್ದರಾಮಯ್ಯ    (Hunasuru) ಹುಣಸೂರು ಏ 13 : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ (PM Nrendra Modi) ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು.  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ,  ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸ ಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. […]

ರಾಜಕೀಯ

ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Congress has worked with social commitment whenever it came to power: Minister Lakshmi Hebbalkar)

ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Khanapura) ಖಾನಾಪುರ :  ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರೈತರ ಪರವಾಗಿ, ಯುವಕರ ಪರವಾಗಿ, ಸಾಮಾಜಿಕ ಬದ್ಧತೆಯನ್ನು ಉಳಿಸಿಕೊಂಡು ಬಂದಿದೆ. ಎಲ್ಲರಿಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Minister Lakshmi Hebbalkar) ಹೇಳಿದ್ದಾರೆ.  ಖಾನಾಪುರದ ಶನಾಯಾ ಹಾಲ್ ನಲ್ಲಿ‌ ಶನಿವಾರ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಎಂದೂ ಜನರಿಗೆ ಮೋಸ […]

Uncategorised

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ :  ವಿನಯಕುಮಾರ್ ಸೊರಕೆ ವಿಶ್ವಾಸ (More than 20 seats for Congress party in the state: Vinayakumar Sorake confidence)

 ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ :  ವಿನಯಕುಮಾರ್ ಸೊರಕೆ ವಿಶ್ವಾಸ (Hejamadi) ಹೆಜಮಾಡಿ: ಕರ್ನಾಟಕದಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಅಚಲ ವಿಶ್ವಾಸ ಇಟ್ಟುಕೊಂಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗಳಿಸುವುದು ಖಚಿತ ಎಂದು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ (EX Minister Vinaykumar Sorake) ಹೇಳಿದರು.  ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಅಗಮಿಸಿದ ಸಂದರ್ಭ […]

ರಾಜಕೀಯ

ಡಿ.ಕೆ. ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ (D.K. Suresh works as your voice in Parliament : CM Siddaramaiah)

ಡಿ.ಕೆ. ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ  ರಾಮನಗರ ಮಾ 2೯: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನುಡಿದರು.  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ಕೆ.ಸುರೇಶ್ […]

ರಾಜಕೀಯ

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ: ಸಿಎಂ (We are not like BJP, just get Emotional and give up on you :CM

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ: ಸಿಎಂ  ಬೆಂಗಳೂರು ಮಾ 23: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ (Chief Minister Siddaramayya)ನುಡಿದರು.‌ ಶನಿವಾರ KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು.  ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ […]

ರಾಜಕೀಯ

ಡಿ. ವಿ. ಸದಾನಂದ ಗೌಡ ಕಾಂಗ್ರೆಸ್‌ನಿಂದ ಸ್ಪರ್ಧೆಯ ಊಹಾಪೋಹ (DV Sadananda Gauda competition in Congress is speculation)

ಡಿ. ವಿ. ಸದಾನಂದ ಗೌಡ ಕಾಂಗ್ರೆಸ್‌ನಿಂದ ಸ್ಪರ್ಧೆಯ ಊಹಾಪೋಹ (Bengaluru)ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ (EX CM DV Sadananda Gauda) ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ.  ನನ್ನ ಅಭಿಮಾನಿ ಬಳಗ ಶುಭಾಶಯ ಹೇಳಲು ಒಂದು ಕಾರ್ಯಕ್ರಮ ಮಾಡಿದ್ದಾರೆ. ಈ ಕಾರ್ಯಕ್ರಮ ಮುಗಿದ ಮೇಲೆ ನಾನು ಆಲೋಚನೆ ಮಾಡುತ್ತೇನೆ. ಮಾರ್ಚ್ 19ಕ್ಕೆ ಮಾಧ್ಯಮದ ಮುಂದೆ ಬರುತ್ತೇನೆ. ಆಗ ಎಲ್ಲವೂ ಗೊತ್ತಾಗಲಿದೆ” ಎಂದು ಸದಾನಂದ ಗೌಡರು […]

ರಾಜಕೀಯ

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ (Ministers request to CM for increase in salary of Anganavadi workers)

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ   (Bengaluru) ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar), ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದರು.  ವಿಧಾನಸೌಧದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌,    ಅಂಗನವಾಡಿ ಕಾರ್ಯಕರ್ತರು, ಆಶಾ […]

ರಾಜಕೀಯ

ವರಿಷ್ಠರ ಸಮ್ಮುಖದಲ್ಲಿ ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಸೇರ್ಪಡೆ (Jayaprakash Hegde joined congress)

 ವರಿಷ್ಠರ ಸಮ್ಮುಖದಲ್ಲಿ ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಸೇರ್ಪಡೆ (Bengaluru) ಬೆಂಗಳೂರು : ರಾಜ್ಯ ಹಿಂದುಳಿದ ಆರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ (K Jayaprakash Hegde) ಮಾರ್ಚ್ 12ರ ಸಂಜೆ 4ಕ್ಕೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೂ ಕೂಡ ಇವರೇ ಆಗುವ ಎಲ್ಲ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವ ಹೆಗ್ಡೆಯವರೇ ಖಚಿತಪಡಿಸಿದ್ದಾರೆ.  ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು […]

eMedia Kannada  @2025. All Rights Reserved.