Tag: dcm dk shiv kumar

ರಾಜಕೀಯ

ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿಯಿಂದ ಅವಮಾನ : ಸಿಎಂ (CM Siddaramayya)

 ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿಯಿಂದ ಅವಮಾನ : ಸಿಎಂ ಚಿಕ್ಕಮಗಳೂರು, ಮಾ 4: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ವಿವರಿಸಿದರು.‌  ಚಿಕ್ಕಮಗಳೂರಿನಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು  ಉದ್ಘಾಟಿಸಿ ಮಾತನಾಡಿದರು.  ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ?  ಈ […]

ರಾಜಕೀಯ

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ (There was never a prime minister who lied like Modi in independent India: CM Siddaramaiah quips)

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ  ಮಂಗಳೂರು ಫೆ 18: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕರೆ ನೀಡಿದರು.  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ರಾಜಕೀಯ ವಿಡಿಯೋ

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (Congress State convention in Mangaluru on 17th Feb: Ex Minister Sorake)

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ಕಾಪು, ಫೆ. 15 : ಫೆ. 17ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ (EX Minister Vinaya Kumar Sorake) ಹೇಳಿದ್ದಾರೆ. ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು […]

ರಾಜಕೀಯ

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ (Protest in New Delhi against Centre’s  injustice in distribution of taxes to the state)

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ(This is a movement in the interest of Karnataka and Kannadigas: Chief Minister Siddaramaiah)  ನವದೆಹಲಿ, ಫೆಬ್ರವರಿ 7 : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ  ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ  ಹಮ್ಮಿಕೊಂಡಿರುವ  ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ […]

ರಾಜಕೀಯ

ರಾಜ್ಯದ ಹಿತ ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Protest at Jantar Mantar on 7th feb : CM Siddramayya)

ರಾಜ್ಯದ ಹಿತ ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಫೆ 05: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ  ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ […]

ರಾಜಕೀಯ

  BJP-RSS ಸುಳ್ಳೋತ್ಪಾದಕರು : ಮುಖ್ಯಮಂತ್ರಿ ಸಿದ್ದರಾಮಯ್ಯ : (Chief Minister Siddaramaiah lashes out at BJP-RSS)

  BJP-RSS ಸುಳ್ಳೋತ್ಪಾದಕರು : ಮುಖ್ಯಮಂತ್ರಿ ಸಿದ್ದರಾಮಯ್ಯ : ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ (CM Siddaramaiah calls upon Women beneficiaries of guarantee schemes to give a fitting  reply) (Tumkuru) ತುಮಕೂರು : ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ […]

ತಂತ್ರಜ್ಞಾನ

100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya inaugurated 100 Electric buses)

100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ   ಬೆಂಗಳೂರು ಡಿ 26: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ನುಡಿದರು.  ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ […]

ರಾಜಕೀಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka should become the highest cereal growing state in the country :CM Siddaramayya) ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಳಗಾವಿ, ಡಿಸೆಂಬರ್ 14: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ತಿಳಿಸಿದರು.  ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ […]

ರಾಜಕೀಯ

ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್‌ ಒಳಗೆ ಕಾಮಗಾರಿ ಪೂರ್ಣಗೊಳಿಸಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (Basaveshwara Lift Irrigation Project: Chief Minister Siddaramaiah  instructs to complete  work by September 2024)

ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್‌ ಒಳಗೆ ಕಾಮಗಾರಿ ಪೂರ್ಣಗೊಳಿಸಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (BELAGAVI) ಬೆಳಗಾವಿ, ಡಿಸೆಂಬರ್‌ 12 : ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.   ಬೆಳಗಾವಿಯ ಸುವರ್ಣ ವಿಧಾನಸೌಧದ (Suvarna Vidhana Soudha, Belagavi) ತಮ್ಮ ಕಚೇರಿಯಲ್ಲಿ ಕಾಗವಾಡ ತಾಲ್ಲೂಕಿನ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಈ ಸೂಚನೆ ನೀಡಿದರು.  2017 […]

ರಾಜಕೀಯ

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ (Govt will Pay Attention to the Implementati0n of Narayaguru Study Chair : CM Siddaramayya)

ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ  (Bengaluru) ಬೆಂಗಳೂರು, ಡಿಸೆಂಬರ್ 10: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ  5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಭಾನುವಾರ ಬೆಂಗಳೂರಿನಲ್ಲಿ ಆರ್ಯ, ಈಡಿಗ, ಬಿಲ್ಲವ ಸಮಾವೇಶವನ್ನು […]

eMedia Kannada  @2025. All Rights Reserved.