Tag: dcm dk shiv kumar

ರಾಜಕೀಯ

ಚಾಮುಂಡೇಶ್ವರಿಗೆ 5 ವರ್ಷಗಳ  ಗೃಹಲಕ್ಷ್ಮಿ ಯೋಜನೆಯ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Mysre Chamundeshwari Devi)

ಚಾಮುಂಡೇಶ್ವರಿಗೆ 5 ವರ್ಷಗಳ  ಗೃಹಲಕ್ಷ್ಮಿ ಯೋಜನೆಯ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಶಾಸಕ ದಿನೇಶ ಗೂಳಿಗೌಡ (MLA Dinesh Gooli Gauda) ಅವರಿಂದ ನಾಡದೇವಿಗೆ ಸಮರ್ಪಣೆ   ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ […]

ರಾಜಕೀಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವ ಪ್ರಸ್ತಾವನೆಗೆ ಸರಕಾರ ಅಸ್ತು (DCM DK Shivakumar)

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವ ಪ್ರಸ್ತಾವನೆಗೆ ಸರಕಾರ ಅಸ್ತು (DK Shivkumar)  (Bengaluru)ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ(cm siddaramayya) ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ […]

ಕರಾವಳಿ ವಿಡಿಯೋ

ಜೆಡಿಎಸ್ ಪಕ್ಷದಿಂದ “ಎಸ್”(Secular) ತೆಗೆದು ಹಾಕಬೇಕಾಗಿದೆ ; ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

ಜೆಡಿಎಸ್ ಪಕ್ಷದಿಂದ “ಎಸ್“(Secular) ತೆಗೆದು ಹಾಕಬೇಕಾಗಿದೆ ; ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷ ಅಲ್ಲ. ಕುಟುಂಬದ ಪಕ್ಷ ಅಷ್ಟೆ (JDS Not a Secular party: cm)  ಬೆಂಗಳೂರು ನ 15: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ (Gauri Shankar, Dasarahalli Manjunath join Congress)ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.   ಬೆಂಗಳೂರು […]

ಪ್ರಚಲಿತ ವಿಡಿಯೋ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರಿಂದ ಗದಗದಲ್ಲಿ”ಕರ್ನಾಟಕ ಸಂಭ್ರಮ-50″ (Karnataka Sambrama – 50)ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಗದಗದಲ್ಲಿ”ಕರ್ನಾಟಕ ಸಂಭ್ರಮ-50″ ಉದ್ಘಾಟನೆ (e media kannada) ಗದಗ (Gadaga): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ. ಎಚ್. ಕೆ. ಪಾಟೀಲ್ (Dr HK Patil) ಅವರು ವಹಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK […]

ಪ್ರಚಲಿತ

 (Bengaluru) ಬೆಂಗಳೂರಿನಲ್ಲಿ ಕನ್ನಡ  ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಸಂಪನ್ನ

ಬೆಂಗಳೂರಿನಲ್ಲಿ ಕನ್ನಡ  ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಸಂಪನ್ನ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ  ಬೆಂಗಳೂರು, ಅಕ್ಟೋಬರ್ 26:  ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರ ಅಧ್ಯಕ್ಷತೆಯಲ್ಲಿ ಇಂದು ಕನ್ನಡ  ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು.   ರಾಜ್ಯೋತ್ಸವ ಪ್ರಶಸ್ತಿಗೆ  ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ  ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, […]

ರಾಜಕೀಯ ವಿಡಿಯೋ

(HD Kumara Swamy) ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ  ಮೈಸೂರು, ಅಕ್ಟೋಬರ್ 25: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು  ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ (CM Siddaramayya) ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ (MYSORE) ಮಾಧ್ಯಮದವವರೊಂದಿಗೆ ಮಾತನಾಡಿದರು.   ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ  ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು […]

ಅಪರಾಧ ರಾಜಕೀಯ ವಿಡಿಯೋ

ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ

ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.  ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.  ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್‌ ಇನ್ಸ್‌ಪೆಕ್ಟರ್‌ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್‌ […]

ರಾಜಕೀಯ ವಿಡಿಯೋ

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಬಂಜಾರ ಭವನ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಬಂಜಾರ ಭವನ ಉದ್ಘಾಟನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಇಂದು ಉದ್ಘಾಟಿಸಿದರು.  ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು  ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಉದ್ಘಾಟಿಸಿದರು. […]

ರಾಜಕೀಯ ವಿಡಿಯೋ

ಫೆಬ್ರವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಲು ಕ್ರಮ: ಮುಖ್ಯಮಂತ್ರಿ ಸೂಚನೆ

ಫೆಬ್ರವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಲು ಕ್ರಮ: ಮುಖ್ಯಮಂತ್ರಿ ಸೂಚನೆ  ಬೆಂಗಳೂರು, ಸೆಪ್ಟೆಂಬರ್‌  4: ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.  ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ […]

ಪ್ರಚಲಿತ ರಾಜಕೀಯ

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ, ಸೆಪ್ಟೆಂಬರ್ 03:  ಕೃಷ್ಣಾ  ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.  ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.  ಆಲಮಟ್ಟಿಯ ಸಂಗ್ರಹಣಾ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್  ನೀರು. ಇಡೀ ಕರ್ನಾಟಕದ  ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ […]

eMedia Kannada  @2025. All Rights Reserved.