Tag: dcm dk shiv kumar

ರಾಜಕೀಯ

ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಮೋದಿ’- ಡಿ.ಕೆ.ಶಿ

ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಮೋದಿ‘- ಡಿ.ಕೆ.ಶಿವಕುಮಾರ್  ಬೆಂಗಳೂರು: ಆ 30: ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ […]

ರಾಜಕೀಯ ವಿಡಿಯೋ

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜತೆಗಿದ್ದರು.

ರಾಜಕೀಯ

ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ : ಸಿಎಂ

ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ : ಸಿಎಂ  ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎನ್ನುವ ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಆ 26: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ   ನಡೆದ ಕರ್ನಾಟಕ ಸರ್ಕಾರಿ […]

ರಾಜಕೀಯ

ಕಾವೇರಿ, ಮೇಕೆದಾಟು, ಮಹಾದಾಯಿ ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಮುಖಂಡರು

ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಸರ್ವರ ಸಹಕಾರ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ವಿವಾದ: ಸಂಕಷ್ಟ ಹಂಚಿಕೆ ಸೂತ್ರ ಅಗತ್ಯ: ಸಿಎಂ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್‌ 23- ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ […]

ಪ್ರಚಲಿತ

ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಭೆ ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಶಾಸಕರುಗಳ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಭವಾರ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿದರು.  ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ,  ಸಲಹೆಗಳನ್ನು ನೀಡಿದರು.  ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಂಸದರಾದ ಡಿ.ಕೆ. ಸುರೇಶ್ ಅವರು ಉಪಸ್ಥಿತರಿದ್ದರು.

ಅಪರಾಧ ವಿಡಿಯೋ

ಬಿಬಿಎಂಪಿ ಕೇಂದ್ರ ಕಛೇರಿಗೆ ಬೆಂಕಿ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಆರೋಗ್ಯ ವಿಚಾರಣೆ

ಬಿಬಿಎಂಪಿ ಕೇಂದ್ರ ಕಛೇರಿಗೆ ಬೆಂಕಿ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಆರೋಗ್ಯ ವಿಚಾರಣೆ  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬಿಬಿಎಂಪಿ ಕಚೇರಿ ಅಗ್ನಿ ಅನಾಹುತ ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ಸಾಣದಿಂದ ನೇರವಾಗಿ ವಿಕ್ಡೋರಿಯಾ ಆಸ್ಪತ್ರೆಗೆ ಭೇಟಿದರು.  ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ […]

ರಾಜಕೀಯ

ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ  ಐದು ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ   ಪ್ರತಿಯೊಬ್ಬ ಫಲಾನುಭವಿಗೆ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ನವ ದೆಹಲಿ, ಆ 3: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಎಐಸಿಸಿ ಕಚೇರಿಯಲ್ಲಿ ನಡೆದ […]

ಶಾಲಾ ಕಾಲೇಜು

ಡಿಸಿಎಂ ಸ್ವ‌ ಕ್ಷೇತ್ರದಲ್ಲಿ ಬಸ್ಸಿಗಾಗಿ ಬಸ್ಸು ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಕನಕಪುರ: ಡಿ ಸಿ ಎಂ ಡಿ .ಕೆ. ಶಿವಕುಮಾರ ಸ್ವ ಕ್ಷೇತ್ರದಲ್ಲಿ ಸಮರ್ಪಕವಾದ ಸಾರಿಗೆ ಸೇವೆಗೆ ಆಗ್ರಹಿಸಿ ಬುಧವಾರ ನೂರಾರು ವಿದ್ಯಾರ್ಥಿಗಳು ಪ್ರಯಾಣಿಕರು ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.ನಗರದ ಬಸ್ ನಿಲ್ದಾಣದ ಸಮೀಪದಲ್ಲಿ ಬೆಂಗಳೂರು ಮತ್ತು ಗ್ರಾಮೀಣ ಭಾಗಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ಸಮರ್ಪಕವಾಗಿ ಸಾರಿಗೆ ಬಸ್ ಸೇವೆ ನೀಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರುಬುಧವಾರ […]

ದೇಶ-ವಿದೇಶ ರಾಜಕೀಯ

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ ನವದೆಹಲಿ:  ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಸ್ತುತ ರಾಜಾರಣದ ಬಗ್ಗೆ ಈ ಸಭೆ ನಡೆದಿದೆ ಎಂದು ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ  ಮತ್ತಿತರರು […]

ರಾಜಕೀಯ

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ; ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ; ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಜುಲೈ 22: ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2 ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ […]

eMedia Kannada  @2025. All Rights Reserved.